ಬಿಬಿಎಂಪಿಯ 8 ಜನ ಅಧಿಕಾರಿಗಳ ವಿರುದ್ಧ ಎಫ್‌ಐಆರ್. 2015 ರಲ್ಲಿ ಟಿಡಿಆರ್ ಹೆಸರಲ್ಲಿ ಬಿಬಿಎಂಪಿ ಗೆ ವಂಚನೆ ಮಾಡಿ. ಬರೋಬ್ಬರಿ 1 ಕೋಟಿ 20 ಲಕ್ಷ ವಂಚಿಸಿರುವ ಅಧಿಕಾರಿಗಳು. ವಂಚನೆ ಮಾಡಿರುವ ಬಗ್ಗೆ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.