ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಭೇಟಿ ನೀಡಿ ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. 3,800 ರೂ. ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಪ್ರಧಾನಿ ಚಾಲನೆ ನೀಡಿದ ನಂತರ ಜನರನ್ನುದ್ದೇಶಿಸಿ ಮಾತನಾಡಿದರು. ಕರ್ನಾಟಕದಲ್ಲಿ ಈ ಯೋಜನೆಗಳ ಮೂಲಕ ಹುದ್ದೆಗಳು ಸೃಷ್ಟಿಯಾಗಲಿದೆ ಎಂದು ಮೋದಿ ಹೇಳಿದರು.