ಆಪರೇಷನ್ ಮತದಾರರ ಪಟ್ಟಿ ಪರಿಷ್ಕರಣೆ’ ಹಗರಣದಲ್ಲಿ ಭಾಗಿಯಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಕ್ಷಣ ರಾಜೀನಾಮೆ ನೀಡಬೇಕು ಮತ್ತು ಮುಖ್ಯಮಂತ್ರಿಗಳು ಸೇರಿದಂತೆ ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲ ಅಧಿಕಾರಿಗಳನ್ನು ತಕ್ಷಣ ಬಂಧಿಸಬೇಕು ಎಂದು ಆಗ್ರಹಿಸುತ್ತೇನೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರಣಿ ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ.