ಮುಖ್ಯಮಂತ್ರಿ ಪೂರ್ಣಾವಧಿ ವಿಚಾರದಲ್ಲಿ ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮ: ಸಿದ್ದರಾಮಯ್ಯ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಂಗೊಳ್ಳಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಉದ್ಘಾಟನೆ ಬಳಿಕ ಸಿಎಂ ಸಿದ್ದರಾಮಯ್ಯ ಸುದ್ದಿಗಾರರೊಂದಿಗೆ ಮಾತನಾಡಿದರು. ಲೋಕಸಭೆಯಲ್ಲಿ ಅತೀ ಹೆಚ್ಚಿನ ಸ್ಥಾನಗಳನ್ನು ಗಳಿಸಿದರೆ ಸಿದ್ದರಾಮಯ್ಯನವರೇ 5 ವರ್ಷಗಳು ಮುಖ್ಯಮಂತ್ರಿಯಾಗಿ ಮುಂದುರೆಯುತ್ತಾರೆಂದು ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಈ ವಿಚಾರದಲ್ಲಿ ನಾನಾಗಲಿ, ನನ್ನ ಮಗನಾಗಲಿ ಏನೇ ಹೇಳಿದರೂ ಕೂಡ ಪಕ್ಷದ ವರಿಷ್ಠರೇ ತೀರ್ಮಾನ ಮಾಡುತ್ತಾರೆ ಎಂದರು.

Leave a Reply

Your email address will not be published. Required fields are marked *