ಬೆಂಗಳೂರಿನಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮುರುಘಾ ಮಠ ಕ್ಕೆ ಹೊಸ ಶ್ರೀಗಳ ನೇಮಕ ವಿಚಾರ ಕಾನೂನು ರೀತಿಯೇ ತೀರ್ಮಾನ ಆಗಲಿದೆ, ಮಠದ ಭಕ್ತರು, ಮಾಜಿ ಶಾಸಕರ ನಿಯೋಗ ನನ್ನನ್ನು ಭೇಟಿ ಮಾಡಿದ್ದಾರೆ. ಭೇಟಿ ವೇಳೆ ಆಡಳಿತ ವಿಚಾರದಲ್ಲಿ ಆಗ್ತಿರೋ ಸಮಸ್ಯೆಗಳನ್ನ ಪ್ರಸ್ತಾಪ ಮಾಡಿದ್ದಾರೆ. ಮಠದ ಸಂಪೂರ್ಣ ವಿಚಾರಗಳ ಬಗ್ಗೆ ನನಗೆ ಹೇಳಿದ್ದಾರೆ.