ವಸತಿ ನಿಲಯದ ವಾರ್ಡನ್‌ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಎದುರಿಸುತ್ತಿರುವ ಎಸ್ ಕೆ ಬಸವರಾಜನ್‌ರನ್ನು ಆಡಳಿತ ಅಧಿಕಾರಿಯಿಂದ ತೆಗೆದು ಹಾಕಿ. ಇವರ ತೆರವಾದ ಸ್ಥಾನಕ್ಕೆ ವಸ್ತ್ರಮಠ್‌ರನ್ನು ಆಯ್ಕೆ ಮಾಡಿದ್ದಾರೆ. ಮುರುಘಾ ಶ್ರೀಗಳ ಬಂಧನವಾದ ಎರಡು ದಿನಗಳ ನಂತರ ನಿವೃತ್ತ ನ್ಯಾಯಮೂರ್ತಿ ಅವರು ಅಧಿಕಾರ ಸ್ವೀಕರಿಸಿದ್ದಾರೆ.