ದೆಹಲಿಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು, ನಮ್ಮ ಹಿನ್ನಡೆಗೆ ನಾವೇ (ಮುಸ್ಲಿಮರೇ) ಕಾರಣ. ಏಕೆಂದರೆ ನಾವು ನಮ್ಮ ಮೇಲಿನ ಆರೋಪವನ್ನು ಮತ್ತೊಬ್ಬರ ಮೇಲೆ ಹೊರಿಸಲು ಪ್ರಯತ್ನಿಸುವುದಿಲ್ಲ. ಅದಕ್ಕಾಗಿ ಹಿಂದುಳಿದಿದ್ದೇವೆ. ಮುಸ್ಲಿಮರು ಶಿಕ್ಷಣದಲ್ಲಿ ಹಿಂದುಳಿದರೆ ಇಡೀ ದೇಶಕ್ಕೆ ತೊಂದರೆಯಾಗುತ್ತದೆ. ಆಧುನಿಕ ಶಿಕ್ಷಣ ಇಸ್ಲಾಂಗೆ ವಿರುದ್ಧವಾಗಿ ಪರಿಗಣಿಸಲಾಗಿದೆ. ಆದ್ದರಿಂದ ಮುಸ್ಲಿಮರು ಶಿಕ್ಷಣ ಮುಂದುವರಿಸದೇ ನಿಷೇಧಿಸಲು ನಿರ್ಧರಿಸುತ್ತಿದ್ದಾರೆ. ಹೊರತಾಗಿ ಕಳಿಸಿದ್ರೆ ಅಂಥರವ ವಿರುದ್ಧ ಅವರೇ ಕ್ರಮ ತೆಗೆದುಕೊಳ್ತಾರೆ ಎಂದು ತಿಳಿಸಿದ್ದಾರೆ.