ಮೈಸೂರು ರಸ್ತೆಯ ನಾಯಂಡಹಳ್ಳಿ ಜಂಕ್ಷನ್ನಿಂದ ಬನ್ನೇರುಘಟ್ಟ ರಸ್ತೆಯ ವೆಗಾ ಸಿಟಿ ಮಾಲ್ ಜಂಕ್ಷನ್ವರೆಗಿನ 12 ಕಿ.ಮೀ ಉದ್ದದ ರಸ್ತೆಗೆ `ಕರ್ನಾಟಕ ರತ್ನ ಡಾ.ಪುನೀತ್ ರಾಜ್ಕುಮಾರ್ ಎಂದು ನಾಮಫಲಕ ಅಳವಡಿಸಲಾಗಿದೆ.