ರಾಜಧಾನಿಯಲ್ಲಿ ಮತ್ತೆ ಬಿಬಿಎಂಪಿ ಬುಲ್ಡೋಜರ್‌ – ದೊಡ್ಡ ಕಟ್ಟಡಗಳನ್ನು, ವಿಲ್ಲಾಗಳನ್ನು ಕೆಡವುತ್ತಾ

ಇಂದಿನಿಂದ ರಾಜಧಾನಿಯಲ್ಲಿ ಮತ್ತೆ ಬಿಬಿಎಂಪಿ ಬುಲ್ಡೋಜರ್‌ಗಳು ಘರ್ಜಿಸಲಿವೆ. ಮಳೆಯಿಂದಾಗಿ ಪ್ರವಾಹ ಉಂಟಾಗಿದ್ದ ರೈನ್ ಬೋ ಲೇಔಟ್ ವಿಲ್ಲಾಗಳಿಗೆ ಒತ್ತುವರಿ ತೆರವುಗೊಳಿಸುವಂತೆ ತಹಶೀಲ್ದಾರ್ ನೋಟಿಸ್ ನೀಡಿ 7 ದಿನ ಕಳೆದಿದೆ. ಒಂದು ವೇಳೆ ಈ ಅವಧಿಯಲ್ಲಿ ಒತ್ತುವರಿ ಜಾಗವನ್ನು ತೆರವು ಮಾಡದಿದಿದ್ದರೆ ನಾವೇ ಮಾಡುತ್ತೇವೆ. ತೆರವು ಕಾರ್ಯಾಚರಣೆ ವೆಚ್ಚ ನೀವೇ ಭರಿಸಬೇಕು ಎಂದು 15ಕ್ಕೂ ಹೆಚ್ಚು ವಿಲ್ಲಾಗಳಿಗೆ ತಹಶೀಲ್ದಾರ್ ನೋಟಿಸ್ ಜಾರಿಗೊಳಿಸಿದ್ದರು.

Leave a Reply

Your email address will not be published. Required fields are marked *