ರಾಷ್ಟ್ರಪತಿ ಚುನಾವಣೆಯ BJP ಅಭ್ಯರ್ಥಿ ದ್ರೌಪದಿ ಮುರ್ಮುಗೆ ʼZ’ ಭದ್ರತೆ

ಓಡಿಶಾ ರಾಜ್ಯದ ಮಯೂರ್ ಬಂಜ್ ಜಿಲ್ಲೆಯ ಗಿರೀಶ್ ಮುರ್ಮು ಅವರು ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ಆಫ್ ಇಂಡಿಯಾ ಆದ ನಂತರ ಮತ್ತದೇ ಜಿಲ್ಲೆಗೆ ಎರಡನೇ ಬಾರಿ ದೇಶದ ಉನ್ನತ ಸ್ಥಾನ ಸಿಕ್ಕಿದೆ. ರಾಷ್ಟ್ರಪತಿ ಚುನಾವಣಾ ಅಭ್ಯರ್ಥಿಯಾಗಿ ಮಂಗಳವಾರ ಬಿಜೆಪಿ ನೇತೃತ್ವದ ಎನ್ ಡಿಎ ಘೋಷಿಸಿರುವ ದ್ರೌಪದಿ ಮುರ್ಮು ಅವರು ಸಹ ಇದೇ ರಾಜ್ಯದ ಮಯೂರ್ ಬಂಜ್ ಜಿಲ್ಲೆಯವರೆ ಆಗಿದ್ದಾರೆ. ಝಾರ್ಖಂಡನ ಮಾಜಿ ರಾಜ್ಯಪಾಲರಾದ ದ್ರೌಪದಿ ಮುರ್ಮು ಅವರು ಅರ್ಹರೆಂದು ಭಾವಿಸಿರುವ ಬಿಜೆಪಿ ದೇಶದ ಉನ್ನತ ಸಂವಿಧಾನಿಕ ಸ್ಥಾನಕ್ಕೆ ಅಭ್ಯರ್ಥಿಯನ್ನಾಗಿ ಮಾಡಿದೆ.

Leave a Reply

Your email address will not be published.