ಕಾಂಗ್ರೆಸ್‌ಪಕ್ಷದಲ್ಲಿ ರಾಹುಲ್ ಗಾಂಧಿ ಅವರನ್ನು ಬಿಟ್ಟು ಬೇರೆ ಯಾರೂ ಸೂಕ್ತ ಅಭ್ಯರ್ಥಿ ಇಲ್ಲದ ಕಾರಣ ಅವರನ್ನೇ ಅಧ್ಯಕ್ಷರಾಗಿ ನೇಮಕ ಮಾಡಲು ಪ್ರಯತ್ನ ಎಂದು ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಕಾಂಗ್ರೆಸ್‌ಅಧ್ಯಕ್ಷರ ಆಯ್ಕೆ ಹಿನ್ನೆಲೆ ನೂತನ ಅಧ್ಯಕ್ಷರ ಚುನಾವಣೆಗೆ ತಯಾರಿಗಳು ನಡೆಯುತ್ತಿವೆ. ಆದರೆ ಅಧ್ಯಕ್ಷರು ಯಾರು ಎಂಬುದರ ಬಗ್ಗೆ ಪಕ್ಷದಲ್ಲಿ ಇನ್ನೂ ತಿಳಿಯಾದ, ಗಟ್ಟಿ ನಿರ್ಧಾರಗಳು ಕಂಡು ಬಂದಿಲ್ಲ