ಲೈಂಗಿಕ ದೌರ್ಜನ್ಯಕ್ಕೆ ಸಹಕಾರ ನೀಡಿದ ಆರೋಪ ಮುರುಘಾ ಮಠದ ವಾರ್ಡನ್ ರಶ್ಮಿ ಅರೆಸ್ಟ್

ಪೋಕ್ಸೋ ಪ್ರಕರಣದಲ್ಲಿ ಮುರುಘಾ ಮಠದ ಎ-1 ಆರೋಪಿ ಶಿವಮೂರ್ತಿ ಸ್ವಾಮೀಜಿ ಬಂಧನವಾದ ಬೆನ್ನಲ್ಲೇ ಇದೀಗ ಲೈಂಗಿಕ ದೌರ್ಜನ್ಯಕ್ಕೆ ಸಹಕಾರ ನೀಡಿದ ಆರೋಪ ಮಠದ ಹಾಸ್ಟೆಲ್ ವಾರ್ಡನ್ ರಶ್ಮಿ A-2 ಆರೋಪಿಯನ್ನು ಚಿತ್ರದುರ್ಗ ಪೊಲೀಸರು ಬಂಧಿಸಿದ್ದು ವೈದ್ಯಕೀಯ ತಪಾಸಣೆಗೆಂದು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ವೈದ್ಯಕೀಯ ತಪಾಸಣೆ ಮಾಡಿಸಿ ಬಳಿಕ ಅವರನ್ನು ನ್ಯಾಯಾಲಕ್ಕೆ ಹಾಜರುಪಡಿಸುವ ಸಾಧ್ಯತೆಗಳಿವೆ.

Leave a Reply

Your email address will not be published. Required fields are marked *