ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೊಡ್ಡಬಳ್ಳಾಪುರದ ತಮ್ಮ ಶೆಟ್ಟಿಹಳ್ಳಿಯಲ್ಲಿ ಹಿಟಾಚಿ ಎನರ್ಜಿ ಇಂಡಿಯಾ ಆಯೋಜಿಸಿದ್ದ ಪವರ್ಕ್ವಾಲಿಟಿ ಪ್ರಾಡಕ್ಟ್ಸ್ ಫ್ಯಾಕ್ಟರಿಯ ಉದ್ಘಾಟನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಈಗಾಗಲೇ ದೇಶದ ಒಟ್ಟು ವಿದ್ಯುತ್ಉತ್ಪಾದನೆಯಲ್ಲಿ ರಾಜ್ಯ ಮಹತ್ವದ ಸ್ಥಾನ ಹೊಂದಿದೆ. ವಿಶ್ವಮಟ್ಟದ ಕಂಪನಿಗಳೊಂದಿಗೆ ಹಲವು ಒಪ್ಪಂದಗಳನ್ನು ಮಾಡಿಕೊಳ್ಳಲಾಗಿದೆ. ಇಂದು ದೇಶದಲ್ಲಿ ಒನ್ನೇಷನ್ಒನ್ಗ್ರಿಡ್ಪರಿಕಲ್ಪನೆಯಲ್ಲಿ ರಾಜ್ಯ ರಾಜ್ಯಗಳ ನಡುವೆ ವಿದ್ಯುತ್ವಿನಿಮಯ ಪ್ರಕ್ರಿಯೆ ಸರಳೀಕೃತಗೊಂಡಿದ್ದು, ವಿದ್ಯುತ್ಕೊರತೆ ತಪ್ಪಿದೆ 2030ಕ್ಕೆ ವಿದ್ಯುತ್ಸ್ವಾವಲಂಬನೆ ಕ್ಷೇತ್ರದಲ್ಲಿ ಕರ್ನಾಟಕ ನಂಬರ್ಒನ್ಸ್ಥಾನಕ್ಕೇರಲಿದೆ ಎಂದು ಹೇಳಿದರು.