ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಅಧಿಕಾರ ಹಿಡಿಯುವುದು ಖಚಿತ: ಸಿದ್ದರಾಮಯ್ಯ

ವಿಪಕ್ಷ ನಾಯಕ ಸಿದ್ದರಾಮಯ್ಯ ಎಸ್‌.ಗುರುಚರಣ್‌ರೊಂದಿಗೆ ಕ್ಷೇತ್ರದ ಪಕ್ಷ ಸಂಘಟನೆ ಬಗ್ಗೆ ಕೆಲಕಾಲ ಸಮಾಲೋಚನೆ ನಡೆಸಿ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಪಕ್ಷ ಅಧಿಕಾರ ಹಿಡಿಯುವುದು ಖಚಿತ. ಮದ್ದೂರು ಕ್ಷೇತ್ರದಲ್ಲಿ ಪಕ್ಷ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಬೇಕು ಮದ್ದೂರು ಸೇರಿದಂತೆ ಮಂಡ್ಯ ಜಿಲ್ಲೆಯ 7 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಅಭ್ಯರ್ಥಿಗಳು ಗೆಲ್ಲಬೇಕೆಂಬ ಉದ್ದೇಶದಿಂದ ಈಗಾಗಲೇ ಟಿಕೆಟ್ ಆಕಾಂಕ್ಷಿಗಳಿಗೆ ಪಕ್ಷ ಸಂಘಟನೆಯಲ್ಲಿ ತೊಡಗುವಂತೆ ಸೂಚನೆ ನೀಡಲಾಗಿದೆ ಎಂದು ಕೆಪಿಸಿಸಿ ಸದಸ್ಯ ಗುರುಚರಣ್‌ಗೆ ಸಿದ್ದರಾಮಯ್ಯ ಕಿವಿಮಾತು ಹೇಳಿದರು.

Leave a Reply

Your email address will not be published. Required fields are marked *