ಲಾಸ್ ಏಂಜಲೀಸ್‌ನಲ್ಲಿ ನಡೆದ ಡೆಮಾಕ್ರಟಿಕ್ ಕಾಂಗ್ರೆಷನಲ್ ಕ್ಯಾಂಪೇನ್ ಕಮಿಟಿಯ ಸ್ವಾಗತ ಸಮಾರಂಭದಲ್ಲಿ ಪಾಕಿಸ್ತಾನ ಜೊತೆಗೆ ಚೀನಾ ಮತ್ತು ರಷ್ಯಾ ವಿರುದ್ಧ ಅಮೆರಿಕ ಅಧ್ಯಕ್ಷ ಟೀಕೆ ವ್ಯಕ್ತಪಡಿಸಿದ್ದಾರೆ. ವಿಶ್ವದ ಅತ್ಯಂತ ಅಪಾಯಕಾರಿ ದೇಶಗಳಲ್ಲಿ ಪಾಕಿಸ್ತಾನವೂ ಒಂದಾಗಿದೆ. ಒಗ್ಗಟ್ಟಿನ ವ್ಯವಸ್ಥೆ ಇಲ್ಲದೇ ಅಣ್ವಸ್ತ್ರಗಳನ್ನು ಹೊಂದಿದೆ ಯುಎಸ್ ಜೊತೆಗಿನ ಸಂಬಂಧಗಳನ್ನು ಸುಧಾರಿಸುವ ನಿಟ್ಟಿನಲ್ಲಿ ಶೆಹಬಾಜ್ ಷರೀಫ್ ಸರ್ಕಾರದ ಪ್ರಯತ್ನಕ್ಕೆ ಹಿನ್ನಡೆಯಾಗಿದೆ ಎಂದು ಪಾಕಿಸ್ತಾನದ ವಿರುದ್ಧ ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ಹೇಳಿಕೆ ನೀಡಿದ್ದಾರೆ.