ವೈದ್ಯಕೀಯ ತಪಾಸಣೆಗಾಗಿ ಇಂದು ವಿದೇಶಕ್ಕೆ ತೆರಳಲಿದ್ದಾರೆ. ದುಬೈ ಮೂಲಕ ಲಂಡನ್ಗೆ “ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರಯಾಣ ಬೆಳೆಸಲಿದ್ದು ಅವರ ಜತೆಗೆ ಮಕ್ಕಳಾದ ರಾಹುಲ್ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ವಾದ್ರಾ ಸಹ ಹೋಗಲಿದ್ದಾರೆ ಅವರು ದೆಹಲಿಗೆ ಹಿಂದಿರುಗುವ ಮೊದಲು ಅನಾರೋಗ್ಯದಿಂದ ಬಳಲುತ್ತಿರುವ ತಮ್ಮ ತಾಯಿಯನ್ನು ಭೇಟಿ ಮಾಡಲಿದ್ದಾರೆ” ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ತಿಳಿಸಿದ್ದಾರೆ.