ಶಿವರಾಜ್ ಕುಮಾರ್ ನಾಯಕನಾಗಿ ನಟಿಸುತ್ತಿರುವ ಈ ಸಿನಿಮಾದ ಮೂಲಕ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರು ನಿರ್ದೇಶಕರಾಗಿ ಲಾಂಚ್ ಆಗಲಿದ್ದಾರೆ

ಕನ್ನಡದ ಮತ್ತೋರ್ವ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರು ನಿರ್ದೇಶಕರಾಗಿ ಲಾಂಚ್ ಆಗಲಿದ್ದಾರೆ ಎಂದು ಮೊನ್ನೆಯಷ್ಟೇ ಸುದ್ದಿ ಮಾಡಿತ್ತು. ಅದೀಗ ನಿಜವಾಗಿದೆ. ಶಿವರಾಜ್ ಕುಮಾರ್ ನಾಯಕನಾಗಿ ನಟಿಸುತ್ತಿರುವ ಈ ಸಿನಿಮಾದ ಮೂಲಕ ಅರ್ಜುನ್ ಜನ್ಯ ನಿರ್ದೇಶಕರಾಗುವುದು ಪಕ್ಕಾ ಆಗಿದೆ. ಕನ್ನಡದ ಹೆಸರಾಂತ ನಿರ್ಮಾಪಕ ರಮೇಶ್ ರೆಡ್ಡಿ ಅವರು ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಅರ್ಜುನ್ ಅವರನ್ನು ನಿರ್ದೇಶಕನನ್ನಾಗಿ ಲಾಂಚ್ ಮಾಡುತ್ತಿದ್ದಾರೆ.

Leave a Reply

Your email address will not be published.