ಸಮೀಕ್ಷೆ ಏನೇ ಹೇಳಿದ್ರೂ ಈ ಬಾರಿ ಕುಮಾರಸ್ವಾಮಿಗೆ ಅವಕಾಶ ಕೊಡಬೇಕು ಅಂತ ಜನರ ಮನಸ್ಸಿನಲ್ಲಿ ಇದೆ.- HDK

ಜೆಪಿ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ ಅವರು, ಮೈಸೂರಿನಲ್ಲಿ ಇದೇ ಅಕ್ಟೋಬರ್ 19-20 ರಂದು 126 ಅಭ್ಯರ್ಥಿಗಳಿಗೆ ಕಾರ್ಯಾಗಾರ ಇದೆ. ಚುನಾವಣೆಗೆ ಹೇಗೆ ಕೆಲಸ ಮಾಡಬೇಕು ಅಂತ ಸೂಚನೆ ಕೊಡ್ತೀವಿ ಬಿಜೆಪಿ-ಕಾಂಗ್ರೆಸ್ ಭರಾಟೆ ಏನೇ ಇದ್ದರೂ ಈ ಬಾರಿ ಕುಮಾರಸ್ವಾಮಿಗೆ ಅವಕಾಶ ಕೊಡಬೇಕು ಅಂತ ಜನರ ಮನಸ್ಸಿನಲ್ಲಿ ಇದೆ. ಸಮೀಕ್ಷೆಗಳು ಏನೇ ಹೇಳಿದರೂ ಈ ಬಾರಿ ಜನರು ಜೆಡಿಎಸ್‌ಗೆ ಅವಕಾಶ ಕೊಡುತ್ತಾರೆ ಅಂತ ಮಾಜಿ ಸಿಎಂ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *