ಸರ್ಕಾರಿ ನೌಕರರಿಗೆ 17% ವೇತನ ಹೆಚ್ಚಳ ಏಪ್ರಿಲ್ 1 ರಿಂದ ಜಾರಿಗೆ: ಸಿಎಂ

ಸರ್ಕಾರಿ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಮಂಗಳವಾರ ನೌಕರರ ಜೊತೆ ಚರ್ಚೆ ಆದ ಬಳಿಕ ಹಣಕಾಸು ಇಲಾಖೆ ಅಧಿಕಾರಿಗಳ ಜೊತೆ ಮಾತಾಡಿದೆ, ಈ ವೇಳೆ ಒಂದು ಒಪ್ಪಂದಕ್ಕೆ ಬಂದಿದ್ದೇವೆ. 17% ವೇತನ ಹೆಚ್ಚಳವನ್ನು ಏಪ್ರಿಲ್ 1 ರಿಂದ ಜಾರಿಗೆ ತರಲಾಗುವುದು ಎಂದು ಇದೀಗ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.ಇದು ಮಧ್ಯಂತರ ಪರಿಹಾರ ರೂಪದಲ್ಲಿ ಇರಲಿದೆ. ಸರ್ಕಾರಿ ನೌಕಕರು ಮುಷ್ಕರ ಕೈಬಿಡ್ತಾರೆ ಎಂಬ ವಿಶ್ವಾಸ ಇದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *