ರಾಜ ರಾಜ ಚೋಳನ ಚರಿತ್ರೆ ಆಧರಿಸಿದ, ಖ್ಯಾತ ನಿರ್ದೇಶನ ಮಣಿರತ್ನಂ ಅವರ ಐತಿಹಾಸಿಕ ಚಿತ್ರ ‘ಪೊನ್ನಿಯನ್‌ಸೆಲ್ವನ್’ ಬಿಡುಗಡೆಯಾದ ಬೆನ್ನಲ್ಲೇ ಹೇಳಿಕೆ ಹೊರಬಿದ್ದಿದೆ. ರಾಜ ಚೋಳ ಹಿಂದೂ ಆಗಿರಲಿಲ್ಲ ಎಂದು ಖ್ಯಾತ ತಮಿಳು ಸಿನಿಮಾ ನಿರ್ದೇಶಕ ವೆಟ್ರಿಮಾರನ್‌ಹೇಳಿಕೆ ಸಮರ್ಥನೆ ವೇಳೆ ಕಮಲ್ ಹಾಸನ್‌ಆಡಿದ ಮಾತುಗಳು ಭಾರಿ ವಿವಾದಕ್ಕೆ ಕಾರಣವಾಗಿದೆ. ಚೋಳರ ಕಾಲದಲ್ಲಿ ಹಿಂದೂ ಧರ್ಮವೇ ಇರಲಿಲ್ಲ. ಬ್ರಿಟಿಷರು ತಮ್ಮ ಲಾಭಕ್ಕಾಗಿ ಹಿಂದು ಪದವನ್ನು ಸೃಷ್ಟಿಸಿಕೊಂಡಿದ್ದು ಅಷ್ಟೇ ಎಂದು ಖ್ಯಾತ ನಟ ಕಮಲ್‌ಹಾಸನ್‌ಹೇಳಿದ್ದಾರೆ.