ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು 7,000 ಕ್ಕೂ ಹೆಚ್ಚು ಮತಗಳನ್ನು ಪಡೆಯುವ ಮೂಲಕ ಕಾಂಗ್ರೆಸ್‌ಅದ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಪ್ರತಿಸ್ಪರ್ಧಿ ಶಶಿ ತರೂರ್ ಅವರು ಕೇವಲ 1,000 ಮತಗಳನ್ನು ತಮ್ಮದಾಗಿಸಿಕೊಳ್ಳುವಲ್ಲಿ ಸಫಲರಾಗಿದ್ದಾರೆ.