2 ತಿಂಗಳ ಬಳಿಕ ಶ್ರೀಲಂಕಾಗೆ ವಾಪಸ್ಸಾದ ಮಾಜಿ ಅಧ್ಯಕ್ಷ ಗೋಟಬಯ ರಾಜಪಕ್ಸೆ

ದ್ವೀಪ ರಾಷ್ಟ್ರ ಶ್ರೀಲಂಕಾದ ಭೀಕರ ಆರ್ಥಿಕ ಬಿಕ್ಕಟ್ಟಿನ ಮಧ್ಯೆ ದೇಶದಿಂದ ಪಲಾಯನ ಮಾಡಿದ್ದ ಪದಚ್ಯುತ ಮಾಜಿ ಅಧ್ಯಕ್ಷ ಗೋಟಾಬಯ ರಾಜಪಕ್ಸೆ 2 ತಿಂಗಳ ಬಳಿಕ ಶ್ರೀಲಂಕಾಗೆ ಮರಳಿದ್ದಾರೆ. ರಾಜಪಕ್ಸೆ ಅವರು ಮುಖ್ಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯುತ್ತಿದ್ದಂತೆ ಮಂತ್ರಿಗಳು ಮತ್ತು ರಾಜಕಾರಣಿಗಳು ಪುಷ್ಪಗುಚ್ಚ ನೀಡಿ ಬರಮಾಡಿಕೊಂಡರು.

Leave a Reply

Your email address will not be published. Required fields are marked *