2025ರೊಳಗೆ ಭಾರತವನ್ನು ಸಂಪೂರ್ಣ ಎಲೆಕ್ಟ್ರಿಕ್‌ವಾಹನಗಳ ದೇಶವಾಗಿ ಮಾಡಬೇಕೆಂಬ ಸರ್ಕಾರದ ಗುರಿ

2025ರ ಒಳಗೆ ಎಲ್ಲ ಡೀಸೆಲ್ ಹಾಗೂ ಬಯೋ ಇಂಧನ ರೈಲು ಇಂಜಿನ್‌ಗಳನ್ನು ಹಿಂಪಡೆದು ಸಂಪೂರ್ಣ ಎಲೆಕ್ಟ್ರಿಕ್‌ಇಂಜಿನ್‌ಗಳನ್ನು ಅಳವಡಿಸಲು ರೈಲ್ವೆ ಇಲಾಖೆ ನಿರ್ಧರಿಸಿದೆ. ವಿದ್ಯುತ್ ಚಾಲಿತ ವಾಹನಗಳ ನೀತಿಯನ್ನು ಕಳೆದ ವಾರ ಜಾರಿಗೆ ತರಲಾಗಿದೆ. ಇದರೊಂದಿಗೆ ರೈಲ್ವೆಯು ಪ್ರಮುಖ ರೈಲು ನಿಲ್ದಾಣಗಳು, ಕಚೇರಿ ಕಟ್ಟಡಗಳು, ಪಾರ್ಕಿಂಗ್ ಸ್ಥಳಗಳು ಇತ್ಯಾದಿ ಸ್ಥಳಗಳಲ್ಲಿ ಚಾರ್ಜಿಂಗ್ ಸ್ಟೇಷನ್‌ಗಳನ್ನು ನಿರ್ಮಿಸುವುದಾಗಿ ಹೇಳಿದೆ. ಎಲೆಕ್ಟ್ರಿಕ್‌ಇಂಜಿನ್ ಅಳವಡಿಸುವ ಗುರಿ ಇಲಾಖೆ ಹಾಕಿಕೊಂಡಿದೆ ಎಂದು ರೈಲ್ವೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *