ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ರಾಜಸ್ಥಾನದಿಂದ ರಾಜ್ಯಸಭೆಗೆ ಅವಿರೋಧ ಆಯ್ಕೆ

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ರಾಜಸ್ಥಾನದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸೋನಿಯಾ ಗಾಂಧಿ ಅವರೊಂದಿಗೆ ಬಿಜೆಪಿ ನಾಯಕರಾದ ಚುನ್ನಿಲಾಲ್ ಗರಾಸಿಯಾ…

ಕೇರಳದ ಲ್ಲಿ ಆನೆ ತುಳಿದ್ರೆ 15 ಲಕ್ಷ ಕೊಡ್ತೀರಿ, ಇಲ್ಲಿ 5 ಲಕ್ಷ ನೀಡ್ತೀರಿ: ಹೆಚ್‍ಡಿಕೆ ಕೆಂಡಾಮಂಡಲ

ಕೇರಳದಲ್ಲಿ ಆನೆ ದಾಳಿಗೆ ಬಲಿಯಾದ ವ್ಯಕ್ತಿಗೆ ಕರ್ನಾಟಕ ಸರ್ಕಾರದಿಂದ ಪರಿಹಾರ ನೀಡುವ ವಿಚಾರ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಬಿಜೆಪಿ ಹಾಗೂ…

ಬಿಜೆಪಿ ರಾಜ್ಯದಲ್ಲಿ ಇವತ್ತಿನವರೆಗೂ ಸ್ವಂತ ಬಲದಿಂದ ಅಧಿಕಾರಕ್ಕೆ ಬಂದೇ ಇಲ್ಲ: ಹಿಂಬಾಗಿಲಲ್ಲಿ ಬಂದಿದ್ದಾರೆ ಅಷ್ಟೆ ಸದನದಲ್ಲಿ ಗುಡುಗಿದ ಸಿದ್ದರಾಮಯ್ಯ

ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣ ಮೇಲೆ ನಡೆದ ಚರ್ಚೆಗೆ ಉತ್ತರ ನೀಡಿದ ಮುಖ್ಯಮಂತ್ರಿಗಳು ಬಿಜೆಪಿ ರಾಜ್ಯದಲ್ಲಿ ಇವತ್ತಿನವರೆಗೂ ಸ್ವಂತ ಬಲದಿಂದ ಅಧಿಕಾರಿಕ್ಕೆ ಬಂದೇ…

ಅರಬ್ಬರ ನೆಲದಲ್ಲಿ ಹಿಂದೂ ಮಂದಿರ – ಪಶ್ಚಿಮ ಏಷ್ಯಾದ ಅತಿದೊಡ್ಡ ಹಿಂದೂ ದೇವಸ್ಥಾನ ಇಂದು ಲೋಕಾರ್ಪಣೆ

ಅಬುಧಾಬಿಯಲ್ಲಿ ಬೋಚಸನ್ವಾಸಿ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಸಂಸ್ಥೆ ಅಥವಾ ಬಿಎಪಿಎಸ್ ಸೊಸೈಟಿ ನಿರ್ಮಿಸಿರುವ ವಿಸ್ತಾರವಾದ ಹಿಂದೂ ದೇವಾಲಯವನ್ನು ಪ್ರಧಾನಿ ನರೇಂದ್ರ ಮೋದಿ…

ಗುಜರಾತ್ನಿಂದ ಜೆ.ಪಿ ನಡ್ಡಾ, ಮಹಾರಾಷ್ಟ್ರದಿಂದ ಅಶೋಕ್ ಚವಾಣ್ಗೆ ರಾಜ್ಯಸಭಾ ಟಿಕೆಟ್

ಗುಜರಾತ್ ಮತ್ತು ಮಹಾರಾಷ್ಟ್ರದಿಂದ ರಾಜ್ಯಸಭಾ ಅಭ್ಯರ್ಥಿಗಳ ಹೊಸ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಗುಜರಾತ್ನಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ…

ರಾಜ್ಯವನ್ನು ಆರ್ಥಿಕ ದುಸ್ಥಿತಿಗೆ ತಂದಿದ್ದಾರೆ ಹಾಗಾಗಿ ನಾನು ಅವರನ್ನು ಸುಳ್ಳುರಾಮಯ್ಯ ಎನ್ನುತ್ತೇನೆ: ಸಿಎಂ ವಿರುದ್ಧ ಜೋಶಿ ಕಿಡಿ

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಪ್ರಹ್ಲಾದ್ ಜೋಶಿ, ಸರಿಯಾಗಿ ಸರ್ಕಾರ ನಿರ್ವಹಿಸಲಾಗದೇ ಕೇಂದ್ರದ ಮೇಲೆ ಬೊಟ್ಟು ತೋರಿಸುತ್ತಿದ್ದಾರೆ. ಸುಳ್ಳು ಹೇಳುವುದನ್ನ…

HSRP ನಂಬರ್ ಪ್ಲೇಟ್ ಅಳವಡಿಕೆ, ಮತ್ತೆ ವಿಸ್ತರಣೆ ಘೋಷಿಸಿದ ಸಚಿವ ರಾಮಲಿಂಗಾ ರೆಡ್ಡಿವಾಹನ ಸವಾರರಿಗೆ ಕೂಡ ಕೊಂಚ ನಿರಾಳ

ರಾಜ್ಯದಲ್ಲಿ ಈಗಾಗಲೇ 18,32,787 ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಕೆ ಮಾಡಲಾಗಿದೆ. ಅಂದರೆ ರಾಜ್ಯದಲ್ಲಿ ಈವರೆಗೆ 9.16%. ಮಾತ್ರ ನಂಬರ್ ಪ್ಲೇಟ್…

ಸ್ನೈಪರ್‌ಬಳಸಿ ದಾಳಿ ಪಾಕ್‌ನಲ್ಲಿ ಉಗ್ರರ ದಾಳಿಗೆ 10 ಮಂದಿ ಪೊಲೀಸ್‌ಅಧಿಕಾರಿಗಳು ಬಲಿ

ಪಾಕಿಸ್ತಾನದ ದೇರಾ ಇಸ್ಮಾಯಿಲ್ ಖಾನ್‌ನಗರದಲ್ಲಿರುವ ಚೋಡ್ವಾನ್ ಪೊಲೀಸ್ ಠಾಣೆಯಲ್ಲಿ ಸೋಮವಾರ ಬೆಳಗ್ಗಿನ ಜಾವ 3 ಗಂಟೆ ಸುಮಾರಿಗೆ ಉಗ್ರರು ಪೊಲೀಸ್‌ಠಾಣೆ ಮೇಲೆ…

ಅನುದಾನ ಹಂಚಿಕೆಯಲ್ಲಿ ರಾಜ್ಯಗಳ ನಡುವೆ ತಾರತಮ್ಯ ಮಾಡಲು ಸಾಧ್ಯವಿಲ್ಲ: ನಿರ್ಮಲಾ ಸೀತಾರಾಮನ್ ಸ್ಪಷ್ಟನೆ

ಹಣಕಾಸು ಆಯೋಗದ ಶಿಫಾರಸು ಆಧರಿಸಿ ರಾಜ್ಯಗಳಿಗೆ ಅನುದಾನ ನೀಡಲಾಗುತ್ತಿದೆ. ಜಿಎಸ್‌ಟಿ ಅದರಲ್ಲೂ ರಾಜ್ಯಗಳ ಪಾಲಿನ ಜಿಎಸ್‌ಟಿಯನ್ನು ನೂರಕ್ಕೆ ನೂರರಷ್ಟು ರಾಜ್ಯಗಳಿಗೆ ನೀಡಲಾಗುತ್ತಿದೆ.…

ತೆರಿಗೆಯಿಂದ 100 ರೂ. ಸಂಗ್ರಹವಾದರೆ ರಾಜ್ಯಕ್ಕೆ ಸಿಗುವುದು ಕೇವಲ 13 ರೂ.- ಕೇಂದ್ರದಿಂದ ಪದೇ ಪದೇ ಅನ್ಯಾಯ: ಫೆ.7 ರಂದು ಪ್ರತಿಭಟನೆ ಸಿದ್ದರಾಮಯ್ಯ ಕಿಡಿ

ವಿಧನಸೌಧದಲ್ಲಿ ಸುದೀರ್ಘ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪದೇ ಪದೇ ಕೇಂದ್ರ ಸರ್ಕಾರ ತೆರಿಗೆ ವಿಚಾರದಲ್ಲಿ ಅನ್ಯಾಯ ಮಾಡುತ್ತಿದೆ. ಕೇಂದ್ರ…