2024ರ ಲೋಕಸಭಾ ಚುನಾವಣೆಗೆ ಬಿಜೆಪಿ-ಕಾಂಗ್ರೆಸ್ ಮೈತ್ರಿ ವಿಚಾರವಾಗಿ ಮಾತನಾಡಿದ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು, ನರೇಂದ್ರ…
Author: Jai Shankar
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ಹೈಕೋರ್ಟ್‌ರಿಲೀಫ್‌ನೀಡಿದೆ
ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದಾಗ ಗುತ್ತಿಗೆದಾರ ಸಂತೋಷ್, ಸರ್ಕಾರದ ವಿರುದ್ಧ 40% ಕಮಿಷನ್‌ಆರೋಪ ಹೊರಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ…
ಆಸಿಯಾನ್-ಭಾರತ ಶೃಂಗಸಭೆ: ಇಂಡೋನೇಷ್ಯಾದ ರಾಜಧಾನಿ ಜಕಾರ್ತದಲ್ಲಿ ಪ್ರಧಾನಿ ಮೋದಿಗೆ ಅದ್ಧೂರಿ ಸ್ವಾಗತ,
ದೆಹಲಿಯಿಂದ ಪ್ರಧಾನಿ ನರೇಂದ್ರ ಮೋದಿ ಇಂದು ಮುಂಜಾನೆ ಇಂಡೋನೇಷ್ಯಾದ ರಾಜಧಾನಿ ಜಕಾರ್ತಾ ತಲುಪಿದರು. ಜಕಾರ್ತಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿಯವರನ್ನು…
ಜಿ20 ಶೃಂಗಸಭೆಯಲ್ಲಿ ಭಾರತ ತನ್ನ ಡಿಜಿಟಲ್ ಸಾಮಥ್ರ್ಯವನ್ನು ಜಗತ್ತಿಗೆ ಪ್ರದರ್ಶಿಸಲು ಸಜ್ಜಾಗಿದೆ
ಜಿ20 ಶೃಂಗಸಭೆಯಲ್ಲಿ ಭಾರತ ತನ್ನ ಡಿಜಿಟಲ್ ಸಾಮಥ್ರ್ಯವನ್ನು ಜಗತ್ತಿಗೆ ಪ್ರದರ್ಶಿಸಲು ಸಜ್ಜಾಗಿದೆ. ಸುಮಾರು 1,000 ವಿದೇಶಿ ಪ್ರತಿನಿಧಿಗಳಿಗೆ ಯೂನಿಫೈಡ್ ಪೇಮೆಂಟ್ಸ್ ಇಂಟರ್‌ಫೇಸ್…
‘SC, ST ಸಮುದಾಯದ ದೌರ್ಜನ್ಯ ಕೇಸ್ ಸರಿಯಾಗಿ ನಿರ್ವಹಣೆ ಮಾಡದೇ ಹೋದ್ರೆ ಅಧಿಕಾರಿಗಳೇ ಹೊಣೆ: ಸಿಎಂ ಖಡಕ್ ಸೂಚನೆ
ಭಾರತೀಯ ದಂಡ ಸಂಹಿತೆ ಅಡಿಯಲ್ಲಿ ಜಾತಿ ದೌರ್ಜನ್ಯ ಪ್ರಕರಣಗಳಿಗೆ ಸೂಕ್ತ ನ್ಯಾಯ ಒದಗಿಸಲು ಸಾಧ್ಯ ಆಗುವುದಿಲ್ಲ ಎನ್ನುವ ಕಾರಣದಿಂದ ಎಸ್‌ಸಿ/ಎಸ್‌ಟಿ ದೌರ್ಜನ್ಯ…
ಬೆಂಗಳೂರಿಗರೇ ಎಚ್ಚರ, ಆಗಸ್ಟ್ ಒಂದೇ ತಿಂಗಳಲ್ಲಿ 2,374 ಡೆಂಗ್ಯೂ ಪ್ರಕರಣ ವರದಿ: ಬಿಬಿಎಂಪಿ
ರಾಜಧಾನಿ ಬೆಂಗಳೂರಿನಲ್ಲಿ ಡೆಂಗ್ಯೂ ಕಾಯಿಲೆಗೆ ಒಳಗಾಗುತ್ತಿರುವವರ ಸಂಖ್ಯೆ ಅನಿರೀಕ್ಷಿತ ಮಟ್ಟದಲ್ಲಿ ಏರಿಕೆ ಆಗಿರುವುದು ಜನರಲ್ಲಿ ಆತಂಕ ಉಂಟು ಮಾಡಿದೆ. ಬಿಬಿಎಂಪಿ ಆರೋಗ್ಯ…
ಒಂದು ವಾರದ ಯುರೋಪ್ ಪ್ರವಾಸದಲ್ಲಿ ರಾಹುಲ್ ಗಾಂಧಿ: ಭಾರತೀಯ ವಲಸಿಗರೊಂದಿಗೆ ಸಭೆ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಸುಮಾರು ಒಂದು ವಾರದ ಯುರೋಪ್ ಪ್ರವಾಸಕ್ಕೆ ತೆರಳಿದ್ದು, ಈ ಸಂದರ್ಭದಲ್ಲಿ ಅವರು ಸೆಪ್ಟೆಂಬರ್ 7…
ಸೆಪ್ಟೆಂಬರ್ 18-22 ರಂದು ನಡೆಯಲಿರುವ ಸಂಸತ್ ಅಧಿವೇಶನದ ಕಾರ್ಯಸೂಚಿಯನ್ನು ಕೋರಿ ‘ಪ್ರಧಾನಿ ಮೋದಿಗೆ ಪತ್ರ ಬರೆದ ಸೋನಿಯಾ ಗಾಂಧಿ
ಪ್ರಧಾನಿ ಮೋದಿ ಅವರಿಗೆ ಸೋನಿಯಾ ಗಾಂಧಿ ಅವರು ಬರೆದ ಪತ್ರದಲ್ಲಿ ಒಂಬತ್ತು ವಿಷಯಗಳನ್ನು ಪಟ್ಟಿ ಮಾಡಿದ್ದಾರೆ. ಜೊತೆಗೆ ಮುಂಬರುವ ಅಧಿವೇಶನದಲ್ಲಿ ಅವುಗಳ…
‘ತಮಿಳುನಾಡು ಸಿಎಂ ಜೊತೆಗೆ ಡಿಕೆಶಿಗೆ ವ್ಯಾಪಾರ ಸಂಬಂಧ ಇದೆ ರಾಜಕೀಯವಾಗಿ ಡಿಕೆಶಿ-ಸ್ಟಾಲಿನ್ ಪಾಟ್ನರ್ಸ್: ಸಿ.ಪಿ.ಯೋಗೇಶ್ವರ್
ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್, ಕಾವೇರಿ ನೀರು ವಿಚಾರದಲ್ಲಿ ಡಿ.ಕೆ ಶಿವಕುಮಾರ್…
ಕ್ಷೀರಭಾಗ್ಯ ದಶಮಾನೋತ್ಸವ ಸಂಭ್ರಮಕ್ಕೆ ಚಾಲನೆ ಕೊಟ್ಟ ಕರ್ನಾಟಕ ಕ್ಷೀರ ಭಾಗ್ಯ ಪಿತಾಮಹ ಸಿಎಂ ಸಿದ್ದರಾಮಯ್ಯ
ರಾಜ್ಯದಲ್ಲಿ ಸರ್ಕಾರಿ ಮತ್ತು ಅನುದಾನಿ ಶಾಲೆಗಳ ಮಕ್ಕಳಿಗೆ ಹಾಗೂ ಅಂಗನವಾಡಿ ಶಾಲೆಯ ಮಕ್ಕಳಿಗೆ ಪೌಷ್ಠಿಕತೆ ಹೆಚ್ಚಿಸುವ ನಿಟ್ಟಿನಲ್ಲಿ 10 ವರ್ಷಗಳ ಹಿಂದೆ…