ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಹಿನ್ನೆಲೆ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ನವದೆಹಲಿ ಕೇಂದ್ರ ಕಚೇರಿಗೆ ಆಗಮಿಸಿದ ಅವರು ಮತದಾನ ಪ್ರಕ್ರಿಯೆಯಲ್ಲಿ…
Author: Jai Shankar
ಕಿಸಾನ್ ಸಮ್ಮಾನ್ ರಾಜ್ಯದ 50.36 ಲಕ್ಷ ರೈತರ ಖಾತೆಗೆ 1007.26 ಕೋಟಿ ರೂ. ಆರ್ಥಿಕ ನೆರವನ್ನು ಬಿಡುಗಡೆ ಮಾಡಲಾಗಿದೆ
ಪ್ರಧಾನಿ ನರೇಂದ್ರ ಮೋದಿ ಸೋಮವಾರ ದೆಹಲಿಯಲ್ಲಿ ಕಿಸಾನ್ ಸಮ್ಮಾನ್ ಸಮ್ಮೇಳನ 2022 ಅನ್ನು ಉದ್ಘಾಟಿಸಿದ್ದಾರೆ. ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ನಡೆಯಲಿರುವ…
ಇಲ್ಲಿ ಆಳುವುದು ಬೇರೆ, ಆಡಳಿತ ಮಾಡುವುದು ಬೇರೆ. ಇದನ್ನು ಗಮನದಲ್ಲಿರಿಸಿಕೊಂಡು ಕಾರ್ಯ ನಿರ್ವಹಿಸಿ: ಜಿಲ್ಲಾಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಪಾಠ
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳ ಜತೆ ಸಭೆ ನಡೆಸಿ ಮಾತನಾಡಿದ ಮುಖ್ಯಮಂತ್ರಿಗಳು, ಒಬ್ಬ ಐಎಎಸ್ ಅಧಿಕಾರಿಗೆ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸುವುದು ಅದೊಂದು…
ಸಮೀಕ್ಷೆ ಏನೇ ಹೇಳಿದ್ರೂ ಈ ಬಾರಿ ಕುಮಾರಸ್ವಾಮಿಗೆ ಅವಕಾಶ ಕೊಡಬೇಕು ಅಂತ ಜನರ ಮನಸ್ಸಿನಲ್ಲಿ ಇದೆ.- HDK
ಜೆಪಿ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ ಅವರು, ಮೈಸೂರಿನಲ್ಲಿ ಇದೇ ಅಕ್ಟೋಬರ್ 19-20 ರಂದು 126 ಅಭ್ಯರ್ಥಿಗಳಿಗೆ ಕಾರ್ಯಾಗಾರ…
ವಿಶ್ವದ ಅತ್ಯಂತ ಅಪಾಯಕಾರಿ ರಾಷ್ಟ್ರಗಳಲ್ಲಿ ಪಾಕಿಸ್ತಾನವೂ ಒಂದು ಒಗ್ಗಟ್ಟಿನ ವ್ಯವಸ್ಥೆ ಇಲ್ಲದೇ ಅಣ್ವಸ್ತ್ರಗಳನ್ನು ಹೊಂದಿದೆ – ಜೋ ಬೈಡೆನ್
ಲಾಸ್ ಏಂಜಲೀಸ್ನಲ್ಲಿ ನಡೆದ ಡೆಮಾಕ್ರಟಿಕ್ ಕಾಂಗ್ರೆಷನಲ್ ಕ್ಯಾಂಪೇನ್ ಕಮಿಟಿಯ ಸ್ವಾಗತ ಸಮಾರಂಭದಲ್ಲಿ ಪಾಕಿಸ್ತಾನ ಜೊತೆಗೆ ಚೀನಾ ಮತ್ತು ರಷ್ಯಾ ವಿರುದ್ಧ ಅಮೆರಿಕ…
ಕಾಶ್ಮೀರಿ ಪಂಡಿತರ ಮೇಲೆ ಮುಂದುವರಿದ ದಾಳಿ ಪಂಡಿತ್ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನನ್ನು ಉಗ್ರರು ಗುಂಡಿಕ್ಕಿ ಕೊಂದಿದ್ದಾರೆ
ಶನಿವಾರ ಶೋಪಿಯಾನ್ ಜಿಲ್ಲೆಯಲ್ಲಿ ಕಾಶ್ಮೀರಿ ಪಂಡಿತ್ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನನ್ನು ಉಗ್ರರು ಗುಂಡಿಕ್ಕಿ ಕೊಂದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ದಕ್ಷಿಣ ಕಾಶ್ಮೀರ ಜಿಲ್ಲೆಯ…
ಸಿದ್ದು-ಡಿಕೆಶಿಯನ್ನ ಪದೇ ಪದೇ ಜೋಡಿಸಿ ನಿಲ್ಲಿಸೋದು ರಾಹುಲ್ ಗಾಂಧಿಯ ಜೋಡೋ ತಂತ್ರ
ಸಿದ್ದು-ಡಿಕೆಶಿಯನ್ನ ಜೋಡ್ಸಿ ನಿಲ್ಲಿಸೋದು ಇಬ್ಬರಮುಖದಲ್ಲಿ ನಗು ಮೂಡಿಸೋದು… ನನ್ನ ಸಂದೇಶ ಇದು ರಾಹುಲ್ ಗಾಂಧಿಯ ಜೋಡೋ ತಂತ್ರ. ಸಿದ್ದು-ಡಿಕೆಶಿ ಜೋಡೋ. ಕರ್ನಾಟಕದ…
ಮುರುಘಾ ಮಠಕ್ಕೆ ಹೊಸ ಶ್ರೀಗಳ ನೇಮಕ ವಿಚಾರ ಕಾನೂನು ರೀತಿಯೇ ತೀರ್ಮಾನ: ಬೊಮ್ಮಾಯಿ
ಬೆಂಗಳೂರಿನಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮುರುಘಾ ಮಠ ಕ್ಕೆ ಹೊಸ ಶ್ರೀಗಳ ನೇಮಕ ವಿಚಾರ ಕಾನೂನು ರೀತಿಯೇ ತೀರ್ಮಾನ…
ರಷ್ಯಾದ ಮಾಸ್ಕೋದಿಂದ ದೆಹಲಿಗೆ ಬಂದಿಳಿದ ವಿಮಾನದಲ್ಲಿ ಬಾಂಬ್ ಬೆದರಿಕೆ – ದೆಹಲಿ ಏರ್ಪೋರ್ಟ್ನಲ್ಲಿ ಭಾರೀ ಭದ್ರತೆ
ರಷ್ಯಾದ ಮಾಸ್ಕೋದಿಂದ ದೆಹಲಿಗೆ ಬಂದಿಳಿದ ವಿಮಾನದಲ್ಲಿ ಬಾಂಬ್ ಇರುವುದಾಗಿ ತಡರಾತ್ರಿ ಎಚ್ಚರಿಕೆಯ ಇಮೇಲ್ ಬಂದಿದ್ದು, ಇದರಿಂದಾಗಿ ಒಟ್ಟು 386 ಹಾಗೂ 16…
ವಂದೇ ಭಾರತ್ ಎಕ್ಸ್ಪ್ರೆಸ್ಸರಣಿಯ 4ನೇ ಸೆಮಿ ಹೈಸ್ಪೀಡ್ ರೈಲಿಗೆ ಪ್ರಧಾನಿ ಮೋದಿ ಚಾಲನೆ ನವೆಂಬರ್ನಲ್ಲಿ ಕರ್ನಾಟಕಕ್ಕೂ ಬರಲಿದೆ ವಂದೇ ಭಾರತ್ ಸೆಮಿ ಹೈಸ್ಪೀಡ್ ರೈಲು
ದೆಹಲಿ – ಉನಾ ಸಂಪರ್ಕಿಸುವ ವಂದೇ ಭಾರತ್ ಎಕ್ಸ್ಪ್ರೆಸ್ಸರಣಿಯ 4ನೇ ಸೆಮಿ ಹೈಸ್ಪೀಡ್ ರೈಲಿಗೆ ಪ್ರಧಾನಿ ಮೋದಿ ಹಿಮಾಚಲ ಪ್ರದೇಶದಲ್ಲಿ ಚಾಲನೆ…