IPL 2024: ಆರ್‌ಸಿಬಿ ವಿರುದ್ಧದ ಪಂದ್ಯಕ್ಕೆ ಮುನ್ನವೇ ಸಿಎಸ್‌ಕೆ ತಂಡಕ್ಕೆ ಆಘಾತ

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024 ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ವಿರುದ್ಧ ಸೆಣೆಸಲು ಸಜ್ಜಾಗುತ್ತಿರುವ ಚೆನ್ನೈ ಸೂಪರ್…

ಪಾಕಿಸ್ತಾನದ ಪ್ರಖ್ಯಾತ ಗ್ವಾದರ್ ಬಂದರಿನ ಮೇಲೆ ಬಲೂಚಿಸ್ತಾನ ಪ್ರತ್ಯೇಕತಾವಾದಿಗಳ ದಾಳಿ!

ಪಾಕಿಸ್ತಾನಅತ್ಯಂತಪ್ರಖ್ಯಾತಬಂದರುಗಳಪೈಕಿಒಂದಾಗಿರುವಗ್ವಾದರ್ಬಂದರುಪ್ರಾಧಿಕಾರದಸಂಕೀರ್ಣದಲ್ಲಿಬುಧವಾರಅಪರಿಚಿತಬಂದೂಕುಧಾರಿಗಳುಗುಂಡಿನದಾಳಿನಡೆಸಿದ್ದಾರೆ. ಸ್ಥಳೀಯಮಾಧ್ಯಮಗಳವರದಿಯಪ್ರಕಾರ, ಬಲೂಚಿಸ್ತಾನ್ಲಿಬರೇಶನ್ಆರ್ಮಿಈದಾಳಿಯಹೊಣೆಹೊತ್ತುಕೊಂಡಿದೆ. ವರದಿಗಳಪ್ರಕಾರ, ದಾಳಿಕೋರರುಮತ್ತುಭದ್ರತಾಅಧಿಕಾರಿಗಳನಡುವೆಗುಂಡಿನದಾಳಿನಡೆಯುವಮೊದಲುಬಾಂಬ್‌ಗಳನ್ನುಇಟ್ಟುಸ್ಪೋಟವನ್ನೂಮಾಡಿದ್ದಾರೆ. ಜಿಯೋನ್ಯೂಸ್ಪ್ರಕಾರ, ಭದ್ರತಾಪಡೆಗಳಪ್ರತೀಕಾರದಗುಂಡಿನದಾಳಿಯಲ್ಲಿಒಟ್ಟುಏಳುಮಂದಿದಾಳಿಕೋರರುಸಾವನ್ನಪ್ಪಿದ್ದಾರೆ. ಗ್ವಾದರ್ಬಂದರುಮಹತ್ವಾಕಾಂಕ್ಷೆಯಚೀನಾ-ಪಾಕಿಸ್ತಾನಆರ್ಥಿಕಕಾರಿಡಾರ್ (CPEC) ನಒಂದುಭಾಗವಾಗಿದೆ. ಈಪ್ರದೇಶದಲ್ಲಿದಶಕಗಳಕಾಲದಪ್ರತ್ಯೇಕತಾವಾದಿದಂಗೆಯಹೊರತಾಗಿಯೂ, ಗ್ವಾದರ್ಅನ್ನುಅಭಿವೃದ್ಧಿಪಡಿಸುವುದುಸೇರಿದಂತೆಖನಿಜ-ಸಮೃದ್ಧಬಲೂಚಿಸ್ತಾನ್‌ನಲ್ಲಿಚೀನಾತನ್ನಬೆಲ್ಟ್ಮತ್ತುರೋಡ್ಉಪಕ್ರಮದಅಡಿಯಲ್ಲಿಹೆಚ್ಚುಹೂಡಿಕೆಮಾಡಿದೆ

ಕಾಂಗ್ರೆಸ್ ಕಟ್ಟಿ ಹಾಕಲು ಪಕ್ಷದ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲಾಗಿದೆ: ಸೋನಿಯಾ ಗಾಂಧಿ ವಾಗ್ದಾಳಿ

ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿರುವ ಕ್ರಮದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ಪ್ರಧಾನಿ ನರೇಂದ್ರ ಮೋದಿ…

ಚುನಾವಣೆಗೆ ಹಂಚೋದಕ್ಕೆ 8 ಲಕ್ಷ ಕುಕ್ಕರ್ ಇಟ್ಟಿದ್ದಾರೆ, ದುಡ್ಡು ಕೊಡ್ತಿದ್ದಾರೆ: ಮುನಿರತ್ನ ಗಂಭೀರ ಆರೋಪ

ಗ್ರಾಮಾಂತರ ಕ್ಷೇತ್ರದಲ್ಲಿ ಸಾಕಷ್ಟು ಚುನಾವಣಾ ಅವ್ಯವಹಾರ ನಡೆಯುತ್ತಿದೆ. ಚುನಾವಣೆಗೆ ಹಂಚೋದಕ್ಕಾಗಿ ಕಾಂಗ್ರೆಸ್‌ನವರು 8 ಲಕ್ಷ ಕುಕ್ಕರ್‌ ಸಂಗ್ರಹಿಸಿದ್ದಾರೆ. ಮನೆ-ಮನೆಗಳಿಗೆ ಹೋಗಿ ದುಡ್ಡು…

ಮೆಟ್ರೋ ರೈಲು ಹಳಿಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ – ಮೆಟ್ರೋ ಸೇವೆಯಲ್ಲಿ ವ್ಯತ್ಯಯ

ಚಲಿಸುತ್ತಿದ್ದ ಮೆಟ್ರೋ ರೈಲಿಗೆ  ಸಿಲುಕಿ ವಿದ್ಯಾರ್ಥಿ  ಆತ್ಮಹತ್ಯೆ ಮಾಡಿಕೊಂಡ ಘಟನೆ ಅತ್ತಿಗುಪ್ಪೆ .ಮೆಟ್ರೋ ನಿಲ್ದಾಣದ ಬಳಿ ನಡೆದಿದೆ. ಗುರುವಾರ ಮಧ್ಯಾಹ್ನ 2:10ರ…

ಭಾರತ ಸರ್ಕಾರವು ಸಿಎಎ ಕಾನೂನನ್ನು ಜಾರಿಗೆ ತಂದಿದೆ ಭಾರತದ ಪ್ರತಿಯೊಬ್ಬ ಮುಸ್ಲಿಮರೂ ಸಿಎಎಯನ್ನು ಸ್ವಾಗತಿಸಬೇಕು: ಮುಸ್ಲಿಂ ಜಮಾತ್‌ ಅಧ್ಯಕ್ಷ ಕರೆ

ಭಾರತ ಸರ್ಕಾರವು ಸಿಎಎ ಕಾನೂನನ್ನು ಜಾರಿಗೆ ತಂದಿದೆ. ಭಾರತದ ಪ್ರತಿಯೊಬ್ಬ ಮುಸ್ಲಿಮರು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಸ್ವಾಗತಿಸಬೇಕು ಎಂದು ಅಖಿಲ ಭಾರತ…

ದೇಶದ್ರೋಹಿಗಳಿಗೆ ಪಾಸ್ ಕೊಟ್ಟವರಿಗೆ ಟಿಕೆಟ್ ಕೊಟ್ಟರೆ ಹೇಗೆ: ಪ್ರತಾಪ್ ಸಿಂಹಗೆ ಪ್ರಿಯಾಂಕ್ ಖರ್ಗೆ ಟಾಂಗ್

 ದೇಶದ್ರೋಹಿಗಳಿಗೆ ಪಾಸ್ ಕೊಟ್ಟವರಿಗೆ ಟಿಕೆಟ್ ಕೊಟ್ಟರೆ ಹೇಗೆ ಎಂದು ಸಂಸದ ಪ್ರತಾಪ್ ಸಿಂಹಗೆ ಸಚಿವ ಪ್ರಿಯಾಂಕ್ ಖರ್ಗೆ ಟಾಂಗ್ ಕೊಟ್ಟರು. ಮುಂಬರುವ…

ದೇಶದಲ್ಲಿ ಶಾಂತಿ ಕದಲಿಸಲು ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತರುವ ತೀರ್ಮಾನ ತೆಗೆದುಕೊಂಡಿದ್ದಾರೆ: ಡಿಕೆ ಶಿವಕುಮಾರ್

ಸಿಎಎ ಜಾರಿಗೆ ತಂದಿರುವ ಕುರಿತು ಮಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕೇಂದ್ರ ಸರ್ಕಾರ ಮೂರುವರೆ ವರ್ಷ ನಿದ್ರೆ ಮಾಡುತ್ತಿತ್ತು.…

ಶ್ರೀನಗರದ ಅದ್ಭುತ ಜನರಲ್ಲಿ ಒಬ್ಬರಾಗಿರುವುದಕ್ಕೆ ನಾನು ಉತ್ಸುಕನಾಗಿದ್ದೇನೆ ನಿಮ್ಮ ಹೃದಯ ಗೆಲ್ಲಲು ನಾನು ಇಲ್ಲಿಗೆ ಬಂದಿದ್ದೇನೆ: ನರೇಂದ್ರ ಮೋದಿ

ಲೋಕಸಭಾ ಚುನಾವಣೆಗೂ ಮುನ್ನ ವಿವಿಧ ರಾಜ್ಯಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದರು. ಆರ್ಟಿಕಲ್…

ಕಾಂಗ್ರೆಸ್‌ ಸರ್ಕಾರದಿಂದ ಮಹಿಳೆಯರ ಸುರಕ್ಷತೆಗೆ ಆದ್ಯತೆ: ಸಚಿವ ಪರಮೇಶ್ವರ್‌

ಬೆಂಗಳೂರು ನಗರ ಪೊಲೀಸ್‌ ಹಾಗೂ ಪರಿಹಾರ ಸಂಸ್ಥೆಯ ಸಹಯೋಗದಲ್ಲಿ ಬುಧವಾರ ನಗರ ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ನಡೆದ ‘ಮಹಿಳೆಯರ ಮೇಲಿನ ದೌರ್ಜನ್ಯ’…