ರಾಜ್ಯ ಪ್ರವೇಶಿಸಿದ ಭಾರತ್ ಜೋಡೋ ಯಾತ್ರೆ; ಕಾಂಗ್ರೆಸ್‌ನ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿಯರನ್ನು ಸ್ವಾಗತಿಸಿದ ರಾಜ್ಯ ನಾಯಕರು

ಕಾಂಗ್ರೆಸ್‌ನ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿಯರನ್ನು ರಾಜ್ಯ ನಾಯಕರೇ ದಂಡೆ ಕೆಕ್ಕನಹಳ್ಳ ಚೆಕ್ ಪೋಸ್ಟ್‌ಗೆ ತೆರಳಿ ಸ್ವಾಗತಿಸಿದ್ದಾರೆ‌‌. ವಿಪಕ್ಷ ನಾಯಕ ಸಿದ್ದರಾಮಯ್ಯ,…

ಒಂಭತ್ತು ಜಿಲ್ಲೆಗಳ ಆರ್ ಟಿಓ ಚೆಕ್ ಪೋಸ್ಟ್ಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ

ಬೆಂಗಳೂರು ಹೊರವಲಯದ ಅತ್ತಿಬೆಲೆ ಆರ್ ಟಿಒ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಕಚೇರಿ ಮೇಲೆ ಹಲವು…

ರಷ್ಯಾ ಬಳಸುತ್ತಿರುವ ಡ್ರೋನ್‌ಗಳನ್ನು ಎದುರಿಸಲು ಉಕ್ರೇನ್‌ಗೆ 1.1 ಶತಕೋಟಿ ಡಾಲರ್‌ಮಿಲಿಟರಿ ನೆರವು ಘೋಷಿಸಿದ ಅಮೆರಿಕಾ

ಉಕ್ರೇನ್ ಪಡೆಗಳ ವಿರುದ್ಧ ರಷ್ಯಾ ಬಳಸುತ್ತಿರುವ ಡ್ರೋನ್‌ಗಳನ್ನು ಎದುರಿಸಲು ಸುಮಾರು 18 ಸುಧಾರಿತ ರಾಕೆಟ್ ವ್ಯವಸ್ಥೆಗಳು ಮತ್ತು ಇತರ ಶಸ್ತ್ರಾಸ್ತ್ರಗಳಿಗೆ ಯುಎಸ್…

ವಿವಾಹಿತರು ಅಥವಾ ಅವಿವಾಹಿತ ಎಲ್ಲಾ ಮಹಿಳೆಯರು ಸುರಕ್ಷಿತ ವೈದ್ಯಕೀಯ ಗರ್ಭಪಾತ ಮಾಡಿಸಿಕೊಳ್ಳಬಹುದು: ಸುಪ್ರೀಂಕೋರ್ಟ್

ದೇಶದಲ್ಲಿ ಮಹಿಳೆಯರ ಗರ್ಭಪಾತದ ಕುರಿತಾಗಿ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ವಿವಾಹಿತರು ಅಥವಾ ಅವಿವಾಹಿತ ಎಲ್ಲಾ ವರ್ಗದ ಮಹಿಳೆಯರೂ ಸುರಕ್ಷಿತವಾದ ಗರ್ಭಪಾತ…

ಪಿಎಸ್‍ಐ ಮರು ಪರೀಕ್ಷೆಗೆ ಹೈಕೋರ್ಟ್‌ಮಹತ್ವದ ಆದೇಶ

ಪಿಎಸ್‍ಐ ಮರುಪರೀಕ್ಷೆಗೆ ಹೈಕೋರ್ಟ್ ತಡೆ ನೀಡಿದ್ದು, ಮುಂದಿನ ವಿಚಾರಣೆಯ ತನಕ ಮರುಪರೀಕ್ಷೆ ದಿನಾಂಕ ಪ್ರಕಟಿಸದಿರಲು ಸೂಚನೆ ಕೊಟ್ಟಿದೆ. ರಾಜ್ಯ ಸರ್ಕಾರದ ಕ್ರಮದ…

ಭ್ರಷ್ಟಾಚಾರ ಆರೋಪ: ಬಿಬಿಎಂಪಿಯ 8 ಜನ ಅಧಿಕಾರಿಗಳ ವಿರುದ್ಧ ಎಫ್‌ಐಆರ್

ಬಿಬಿಎಂಪಿಯ 8 ಜನ ಅಧಿಕಾರಿಗಳ ವಿರುದ್ಧ ಎಫ್‌ಐಆರ್. 2015 ರಲ್ಲಿ ಟಿಡಿಆರ್ ಹೆಸರಲ್ಲಿ ಬಿಬಿಎಂಪಿ ಗೆ ವಂಚನೆ ಮಾಡಿ. ಬರೋಬ್ಬರಿ 1…

ಜಪಾನ್‌ನ ಮಾಜಿ ಪ್ರಧಾನಿ ಶಿಂಜೋ ಅಬೆ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಜಪಾನ್‌ಗೆ ತೆರಳಿದ್ದಾರೆ

ಮಂಗಳವಾರ ನಡೆಯಲಿರುವ ಜಪಾನ್‌ನ ಮಾಜಿ ಪ್ರಧಾನಿ ಶಿಂಜೋ ಅಬೆ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಜಪಾನ್‌ಗೆ ತೆರಳಿದ್ದಾರೆ.…

ಭಾರತ ಜೋಡೋ ಯಾತ್ರೆ ಪ್ರತಿಯೊಂದು ಅನ್ಯಾಯದ ವಿರುದ್ಧವಾಗಿದೆ ಜೋಡೋ ಯಾತ್ರೆ ಯನ್ನು ವಿಭಜಿಸುವ ಯತ್ನ: ಬಿಜೆಪಿ – ಆರ್‌ಎಸ್‌ಎಸ್‌ ವಿರುದ್ಧ ರಾಹುಲ್‌ಗಾಂಧಿ, ವಾಗ್ದಾಳಿ

ಭಾರತ್ ಜೋಡೋ ಯಾತ್ರೆ ಪ್ರತಿಯೊಂದು ಅನ್ಯಾಯದ ವಿರುದ್ಧವಾಗಿದೆ ಎಂದು ಪ್ರತಿಪಾದಿಸಿದ ಕಾಂಗ್ರೆಸ್‌ನಾಯಕ ರಾಹುಲ್‌ಗಾಂಧಿ, ಕೇಂದ್ರ ಸರ್ಕಾರ ಕೈಗಾರಿಕೋದ್ಯಮಿಗಳ ಕೋಟ್ಯಂತರ ಸಾಲವನ್ನು ಮನ್ನಾ…

ಪಿಎಫ್‌ಐ ದಾಳಿ -ಬಿಜೆಪಿ ಸಿದ್ದರಾಮಯ್ಯ ಸರ್ಕಾರದ ಮೇಲೆ ಚಾರ್ಜ್‌ಶೀಟ್‌ಅಸ್ತ್ರ ಪ್ರಯೋಗ

ಪಿಎಫ್‌ಐ ಮೇಲೆ ದಾಳಿ ನಡೆಯುತ್ತಿರುವ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ಕಟೀಲ್‌ ರಾಜ್ಯದಲ್ಲಿ ಪಿಎಫ್‌ಐ ಎಸ್‌ಡಿಪಿಐ ಬೆಳೆಯಲು ಸಿದ್ದರಾಮಯ್ಯ ಕಾರಣ ಎಂದು ನೇರವಾಗಿ…

ಬಿಬಿಎಂಪಿಗೆ ಪೌರಕಾರ್ಮಿಕರ ನೇಮಕಾತಿಗೆ ಕರಡು ನಿಯಮ

ಕರಡು ನಿಯಮಗಳ ಪ್ರಕಾರ, ಬಿಬಿಎಂಪಿಗೆ ಪೌರಕಾರ್ಮಿಕರ ನೇಮಕಾತಿಗೆ ಗರಿಷ್ಠ ವಯೋಮಿತಿ 55. ಕನ್ನಡದಲ್ಲಿ ನಿರರ್ಗಳತೆ ಮತ್ತು ಸಕ್ಷಮ ಪ್ರಾಧಿಕಾರದಿಂದ ವೈದ್ಯಕೀಯ ಫಿಟ್‌ನೆಸ್…