ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಇಲ್ಲ ಎಂದ ಜಮೀರ್ ಅಹ್ಮದ್ ಹೇಳಿಕೆಗೆ ಎಚ್ಚರಿಕೆ ನೀಡಿದ ಪ್ರಮೋದ್ ಮುತಾಲಿಕ್

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಇಲ್ಲ ಎಂದು ಶಾಸಕ ಜಮೀರ್ ಅಹ್ಮದ್ ಹೇಳಿಕೆಗೆ ತಿರುಗೇಟು ನೀಡಿದ ಶ್ರೀರಾಮ…

ಮಳೆಯಿಂದಾಗುವ ಸಮಸ್ಯೆಗಳನ್ನು ತಡೆಯುವಲ್ಲಿ ಬಿಬಿಎಂಪಿ ವಿಫಲ- ತೆರಿಗೆ ವಸೂಲಿ ಮಾಡುವುದರಲ್ಲಿ ಅರ್ಥವಿಲ್ಲ ಬೆಳತ್ತೂರಿನಲ್ಲಿ ಪ್ರತಿಭಟನೆ

ಸಿಲಿಕಾನ್‌ಸಿಟಿಯಲ್ಲಿ ಬಿಟ್ಟುಬಿಡದಂತೆ ಸುರಿಯುತ್ತಿರುವ ಮಳೆಯಿಂದಾಗಿ ಜನ ರೋಸಿ ಹೋಗಿದ್ದಾರೆ. ಬಿಬಿಎಂಪಿ ಮಳೆಯಿಂದಾಗುವ ಸಮಸ್ಯೆಗಳನ್ನು ತಡೆಯುವಲ್ಲಿ ವಿಫಲವಾದ ಕಾರಣ ವೈಟ್‌ಫೀಲ್ಡ್ ಬಳಿಯ ಬೆಳತ್ತೂರಿನ…

ಕಾಬೂಲ್ನಲ್ಲಿ ಬಾಂಬ್ಸ್ಫೋಟ – 8 ಮಂದಿ ದುರ್ಮರಣ18 ಮಂದಿ ಗಾಯಗೊಂಡಿರುವ ಘಟನೆ

ಅಫ್ಘಾನಿಸ್ತಾನದ ರಾಜಧಾನಿಯಲ್ಲಿ ಅಲ್ಪಸಂಖ್ಯಾತ ಶಿಯಾ ಸಮುದಾಯದವರು ಹೆಚ್ಚಿರುವ ಪ್ರದೇಶದ ಮಸೀದಿ ಬಳಿ ಅಡಗಿಸಿಟ್ಟಿದ್ದ ಬಾಂಬ್ಸ್ಫೋಟಗೊಂಡಿದ್ದು, 8 ಮಂದಿ ಸಾವಿಗೀಡಾಗಿರುವ ಘಟನೆ ನಡೆದಿದೆ.…

ಕೇಂದ್ರ ಸರ್ಕಾರ ಆಜಾದಿ ಕಾ ಅಮೃತ ಮಹೋತ್ಸವದಡಿಯಲ್ಲಿ ಎಲ್ಲಾ ರಾಜ್ಯ ಸಿಎಂ ಜೊತೆ ಇಂದು ಪ್ರಧಾನಿ ಮೋದಿ ಮಹತ್ವದ ಸಭೆ

ಭಾರತ 75ನೇ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿದೆ. ಕೇಂದ್ರ ಸರ್ಕಾರ ಆಜಾದಿ ಕಾ ಅಮೃತ ಮಹೋತ್ಸವದಡಿಯಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಸ್ವಾತಂತ್ರ್ಯ ದಿನಾಚರಣೆಗೆ ಕೆಲವೇ…

ಆರ್‌ಎಸ್‌ಎಸ್‌ನವರು ಬ್ರಿಟಿಷರ ಜೊತೆ ಶಾಮೀಲಾಗಿದ್ದರು ಸ್ವಾತಂತ್ರ ಹೋರಾಟಗಾರರು ಜೈಲಿಗೆ ಹೋಗಲು ಅವರೇ ಬ್ರಿಟಿಷರಿಗೆ ಸಹಾಯ ಮಾಡಿದ್ದರು: ಸಿದ್ದರಾಮಯ್ಯ

75 ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮದ ನಿಮಿತ್ತ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರಕ್ಕೆ ಆಗಮಿಸಿ, ಮಾಧ್ಯಮಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ,…

NDRF ಮುಖ್ಯಸ್ಥ ಅಮಿತ್ ಶಾ ಅವರೇ ಬಂದಿದ್ದರು. ಪ್ರವಾಹ ವೀಕ್ಷಣೆಗೆ ಕರೆದೊಯ್ಯಲಿಲ್ಲ ಪರಿಹಾರದ ಬಗ್ಗೆ ಮಾತಾಡಲಿಲ್ಲ ಕೇಳಲು ಭಯವೇ- BJP ಸರ್ಕಾರಕ್ಕೆ ಕಾಂಗ್ರೆಸ್ಪ್ರಶ್ನೆ

ಮಳೆ ಅಬ್ಬರಕ್ಕೆ ಹಲವು ಮಂದಿ ಜೀವ ಬಿಟ್ಟಿದ್ದಾರೆ, ಅಪಾರ ಬೆಳೆ ಹಾನಿಯಾಗಿದೆ. ಸಿಎಂ ಬೊಮ್ಮಾಯಿ ಅವರೇ, ನೆರೆ ಪರಿಹಾರ ಕೇಳಲು ದೆಹಲಿಗೆ…

ಸರ್ಕಾರಿ ನೌಕರನ ಮನೆಯಲ್ಲಿ ತನಿಖೆ, ಹೆದರಿ ವಿಷ ಸೇವನೆ – ಅಕ್ರಮ ಆಸ್ತಿ ಪ್ರಕರಣ !!

ಅಕ್ರಮ ಆಸ್ತಿ ಪ್ರಕರಣದ ಮೇಲೆ ಮಧ್ಯಪ್ರದೇಶದ ಪೊಲೀಸ್ ಆರ್ಥಿಕ ಅಪರಾಧಗಳ ವಿಭಾಗ(ಇಒಡಬ್ಲ್ಯು) ರಾಜ್ಯ ಸರ್ಕಾರದ ಗುಮಾಸ್ತರೊಬ್ಬರ ಮನೆಯಲ್ಲಿ ಹುಡುಕಾಟ ನಡೆಸಿ, 85…

ಹೈಜಂಪ್‌ನಲ್ಲಿ ತೇಜಸ್ವಿನ್ ತೇಜಸ್ಸು, ವೇಟ್‌ಲಿಫ್ಟಿಂಗ್‌ನಲ್ಲಿ ಗುರ್‌ದೀಪ್ ಪರಾಕ್ರಮ- ಭಾರತಕ್ಕೆ ಮತ್ತೆರಡು ಕಂಚು

ಮಂಕಿಪಾಕ್ಸ್: ಕರ್ನಾಟಕ ರಾಜ್ಯಕ್ಕೆ ಬಂದೊದಗಿದ್ದ ಆತಂಕ ಸದ್ಯಕ್ಕೆ ದೂರವಾಗಿದೆ.

ಕರ್ನಾಟಕದಲ್ಲಿ ಮೂರನೇ ಮಂಕಿಪಾಕ್ಸ್ ಶಂಕಿತ ವ್ಯಕ್ತಿಯ ವರದಿ ನೆಗಟಿವ್ ಬಂದಿದೆ. ಈ ಮೂಲಕ ಕರ್ನಾಟಕದಲ್ಲಿ ಮೂರು ಮಂಕಿಪಾಕ್ಸ್ ಶಂಕಿತ ಪ್ರಕರಣಗಳ ವರದಿ…

ಚೀನಾ ಮಿಲಿಟರಿಗೆ ತರಬೇತಿ- ಯುದ್ಧಕ್ಕೆ ಸಿದ್ಧತೆ- ತೈವಾನ್ ಸುತ್ತಮುತ್ತ!!

ಅಮೆರಿಕದ ಸ್ಪೀಕರ್ ನ್ಯಾನ್ಸಿ ಪೆಲೋಸಿ ತೈವಾನ್ಗೆ ಭೇಟಿ ನೀಡಿದ ಹಿನ್ನೆಲೆ ಕೆರಳಿರುವ ಚೀನಾ ತನ್ನ ಸೇನೆಗೆ ಯುದ್ಧಕ್ಕೆ ಸಜ್ಜಾಗಲು ತರಬೇತಿ ನೀಡುತ್ತಿದೆ…