ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಪ್ರವಾದಿ ಮುಹಮ್ಮದ್ ಅವರ ಜನ್ಮದಿನವನ್ನು ಆಚರಿಸಲು ಮೆರವಣಿಗೆಯಲ್ಲಿ ನಡೆದ ಶಂಕಿತ ಆತ್ಮಾಹುತಿ ಬಾಂಬ್ ಸ್ಫೋಟದಲ್ಲಿ ಸತ್ತವರ ಸಂಖ್ಯೆ…
Category: ಅಂತಾರಾಷ್ಟ್ರೀಯ
ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ಎಂಬಂತೆ 5 ದಿನಗಳ ಒಳಗಡೆ ದೇಶ ತೊರೆಯಿರಿ – ಕೆನಡಾ ರಾಯಭಾರಿಗೆ ಭಾರತ ಕಟು ಸಂದೇಶ
ಕೆನಡಾ ಪ್ರಜೆ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ಹಿಂದೆ ಭಾರತದ ಪಾತ್ರವಿದೆ ಎಂದು ಆರೋಪಿಸಿ ಕೆನಡಾದಲ್ಲಿರುವ ಭಾರತೀಯ ರಾಯಭಾರಿಯನ್ನು ಉಚ್ಚಾಟಿಸಿದ ಬೆನ್ನಲ್ಲೇ ಭಾರತ…
ದೆಹಲಿಯಲ್ಲಿ ಜಿ20 ನಾಯಕರ ಶೃಂಗಸಭೆಯಲ್ಲಿ ಮೋದಿಯೊಂದಿಗೆ ಮಾನವ ಹಕ್ಕುಗಳು, ಮುಕ್ತ ಮಾಧ್ಯಮದ ಬಗ್ಗೆ ಚರ್ಚೆ ಮಾಡಿದ್ದೇನೆ: ಜೋ ಬೈಡನ್
ದೆಹಲಿಯಲ್ಲಿ ಜಿ20 ನಾಯಕರ ಶೃಂಗಸಭೆಯಲ್ಲಿ ಭಾಗವಹಿಸಿದ ನಂತರ ಅಧಿಕೃತ ಭೇಟಿಯಲ್ಲಿರುವ ವಿಯೆಟ್ನಾಂನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಯುಎಸ್ ಅಧ್ಯಕ್ಷ ಜೋ ಬಿಡೆನ್ ಈ ಹೇಳಿಕೆಗಳನ್ನು…
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಯುರೋಪಿಯನ್ ಪಾರ್ಲಿಮೆಂಟ್ ಸದಸ್ಯರೊಂದಿಗೆ ಸಭೆ ಹಲವು ವಿಷಯಗಳ ಬಗ್ಗೆ ಚರ್ಚೆ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗುರುವಾರ ಬ್ರಸೆಲ್ಸ್‌ನಲ್ಲಿ ಯುರೋಪಿಯನ್ ಪಾರ್ಲಿಮೆಂಟ್‌ನ ಕೆಲವು ಸದಸ್ಯರೊಂದಿಗೆ ಸಭೆಗಳನ್ನು ನಡೆಸಿದ್ದಾರೆ. ರಾಹುಲ್ ಗಾಂಧಿ ಅವರು…
ಆಸಿಯಾನ್-ಭಾರತ ಶೃಂಗಸಭೆ: ಇಂಡೋನೇಷ್ಯಾದ ರಾಜಧಾನಿ ಜಕಾರ್ತದಲ್ಲಿ ಪ್ರಧಾನಿ ಮೋದಿಗೆ ಅದ್ಧೂರಿ ಸ್ವಾಗತ,
ದೆಹಲಿಯಿಂದ ಪ್ರಧಾನಿ ನರೇಂದ್ರ ಮೋದಿ ಇಂದು ಮುಂಜಾನೆ ಇಂಡೋನೇಷ್ಯಾದ ರಾಜಧಾನಿ ಜಕಾರ್ತಾ ತಲುಪಿದರು. ಜಕಾರ್ತಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿಯವರನ್ನು…
ಒಂದು ವಾರದ ಯುರೋಪ್ ಪ್ರವಾಸದಲ್ಲಿ ರಾಹುಲ್ ಗಾಂಧಿ: ಭಾರತೀಯ ವಲಸಿಗರೊಂದಿಗೆ ಸಭೆ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಸುಮಾರು ಒಂದು ವಾರದ ಯುರೋಪ್ ಪ್ರವಾಸಕ್ಕೆ ತೆರಳಿದ್ದು, ಈ ಸಂದರ್ಭದಲ್ಲಿ ಅವರು ಸೆಪ್ಟೆಂಬರ್ 7…
3ನೇ ಮಹಾಯುದ್ಧಕ್ಕೆ ಸರ್ವಾಧಿಕಾರಿ ಮಹಾಯುದ್ಧಕ್ಕೆ ಮುಹೂರ್ತ ಇಟ್ಟಂತಿದೆ
ರಷ್ಯಾ ಮತ್ತು ಉಕ್ರೇನ್ ಮಧ್ಯೆ ನಡೆಯುತ್ತಿರುವ ಯುದ್ಧ ಇದೀಗ 3ನೇ ಮಹಾಯುದ್ಧಕ್ಕೆ ದಾರಿ ಮಾಡಿಕೊಟ್ಟಿದೆ. ಅದರಲ್ಲೂ ಇರಲಾರದೆ ಅದೇನೋ ಬಿಟ್ಟುಕೊಂಡರು ಅನ್ನೋ…
ಭಾರತದಲ್ಲಿ ನಡೆಯಲಿರುವ ಜಿ20 ಶೃಂಗಸಭೆಯಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ್‍ಪಿಂಗ್ ಭಾಗವಹಿಸದಿರುವುದು ತೀವ್ರ ಬೇಸರ ತಂದಿದೆ ;ಅಮೆರಿಕ ಅಧ್ಯಕ್ಷ ಜೋ ಬೈಡೆನ್
ಡೆಲವೇರ್ ನ ರೆಹೋಬೋತ್ ಬೀಚ್‍ನಲ್ಲಿ ಮಾತನಾಡಿದ ಅಮೆರಿಕ ಅಧ್ಯಕ್ಷ ಜೋ ಬೈಡೆನ್, ನಾನು ಅವರನ್ನು ನೋಡಲು ಭಾರತಕ್ಕೆ ಹೋಗುತ್ತಿದ್ದೇನೆ. ಅವರು ಬಾರದಿರುವುದು…
ಗೋಧಿ-ಗೊಬ್ಬರಗಳ ಪರಸ್ಪರ ರಫ್ತಿನ ಒಪ್ಪಂದ: ಆಹಾರ ಭದ್ರತೆಗೆ ಮುಂದಾದ ಭಾರತ-ಈಜಿಪ್ಟ್
ಭಾರತದಲ್ಲಿ ಆಹಾರ ಭದ್ರತೆಯನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ಯೋಚಿಸಿದೆ. ಇದರ ಬೆನ್ನಲ್ಲೆ ಈಜಿಪ್ಟ್ನೊಂದಿಗೆ ಒಪ್ಪಂದವೊಂದನ್ನ ಮಾಡಿಕೊಂಡಿದೆ ಎಂದು ಹೇಳಲಾಗುತ್ತಿದೆ.ಹೌದು.. ಭಾರತ ಮತ್ತು…
ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಜಿ20 ಶೃಂಗಸಭೆಯಿಂದ ಹೊರಗುಳಿಯುವ ಸಾಧ್ಯತೆ
ಸೆಪ್ಟೆಂಬರ್ 9-10 ರಂದು ನವದೆಹಲಿಯಲ್ಲಿ ನಡೆಯಲಿರುವ ಶೃಂಗಸಭೆಯಲ್ಲಿ ಜಿನ್‌ಪಿಂಗ್ ಬದಲು ಚೀನಾದ ಪ್ರತಿನಿಧಿಯಾಗಿ ಲಿ ಕಿಯಾಂಗ್ ಅವರು ಭಾಗವಹಿಸುವ ನಿರೀಕ್ಷೆಯಿದೆ. ಜಿ20…