ತಾಯ್ನಾಡಿಗೆ ಸೇರಿಸಿದ್ದಕ್ಕೆ ಭಾರತ ಸರ್ಕಾರಕ್ಕೆ ಸಲಾಂ – ಇಸ್ರೇಲ್‌ಯುದ್ಧ ಭೂಮಿಯ ಅನುಭವ ಬಿಚ್ಚಿಟ್ಟ ಕನ್ನಡಿಗರು

ಇಸ್ರೇಲ್-ಹಮಾಸ್ ಯುದ್ಧದ ನಡುವೆ ಸಿಲುಕಿರುವ ಭಾರತೀಯರನ್ನು ಕರೆತರಲು ಆಪರೇಷನ್ ಅಜಯ್ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ. ಮೊದಲ ಹಂತದಲ್ಲಿ 230 ಮಂದಿ ಭಾರತೀಯರನ್ನ ಕರೆತರಲಾಗಿದ್ದು,…

ಇಸ್ರೇಲ್-ಹಮಾಸ್ ಯುದ್ಧದ ನಡುವೆ ಸಿಲುಕಿರುವ ಭಾರತೀಯರನ್ನು ಕರೆತರಲು ಆಪರೇಷನ್ ಅಜಯ್ ಅನ್ನು ಪ್ರಾರಂಭಿಸಲಾಗಿದೆ ಇಂದು ರಾತ್ರಿ ಇಸ್ರೇಲ್‌ನಿಂದ ಆಗಮಿಸಲಿದೆ ಭಾರತೀಯರನ್ನು ಹೊತ್ತ ಮೊದಲ ವಿಮಾನ

ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಟೆಲ್ ಅವಿವ್‌ನಿಂದ ದೆಹಲಿಗೆ ಚಾರ್ಟರ್ಡ್ ಫ್ಲೈಟ್ ಅನ್ನು ಕಳುಹಿಸಿರುವುದಾಗಿ ವಿದ್ಯಾರ್ಥಿಗಳಿಗೆ ಮೇಲ್ ಸಂದೇಶ ಕಳುಹಿಸಿದೆ. ಈ ವಿಮಾನ…

ಅಮೆರಿಕದ ಶಸ್ತ್ರಾಸ್ತ್ರಗಳನ್ನು ಹೊತ್ತ ಮೊದಲ ವಿಮಾನವು ದಕ್ಷಿಣ ಇಸ್ರೇಲ್‌ಗೆ ಬಂದಿಳಿದಿದೆ – ಇಸ್ರೇಲ್‌ಗೆ ನೂರಾನೆ ಬಲ

ಇಸ್ರೇಲ್‌ಮೇಲೆ ನಡೆಯುತ್ತಿರುವ ಹಮಾಸ್‌ಉಗ್ರರ ಅಟ್ಟಹಾಸವನ್ನು ಹತ್ತಿಕ್ಕಲು ಭಾರೀ ಶಸ್ತ್ರಾಸ್ತ್ರಗಳನ್ನು ಹೊತ್ತ ಯುಎಸ್‌ಮೊದಲ ವಿಮಾನವು ದಕ್ಷಿಣ ಇಸ್ರೇಲ್‌ನ ನೆವಾಟಿಮ್ ವಾಯುನೆಲೆಗೆ ಬಂದಿಳಿದಿದೆ ಎಂದು…

ಇಸ್ರೇಲ್ ಪ್ರಧಾನಿಗೆ ಕರೆ ಮಾಡಿದ್ದು – ನಿಮ್ಮೊಂದಿಗೆ ಭಾರತವಿದೆ ಎಂದ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರಿಗೆ ಕರೆ ಮಾಡಿದ್ದು, ಇಸ್ರೇಲ್ ಮತ್ತು ಹಮಾಸ್ ನಡುವಿನ…

ಇಸ್ರೇಲ್‍ನಲ್ಲಿ ಸಿಲುಕಿದ್ದ 18,000 ಭಾರತೀಯರು ಸೇಫ್

ಭಾರತೀಯರಿಗೆ ಯಾವುದೇ ಹಾನಿಯಾಗಿಲ್ಲ ಎಂದು ಸರ್ಕಾರದ ಮೂಲಗಳಿಂದ ಮಾಹಿತಿ ಸಿಕ್ಕಿದೆ. ಟೆಲ್ ಅವೀವ್‍ನಲ್ಲಿರುವ ಭಾರತೀಯ ರಾಯಭಾರ ಕಚೇರಿಯಲ್ಲಿ ಭಾರತೀಯರ ಮನವಿಗಳನ್ನು ಸಂಗ್ರಹಿಸಲಾಗಿದೆ.…

ಇಟಲಿಯಲ್ಲಿ ಭೀಕರ ಅಪಘಾತ: ಸೇತುವೆಯಿಂದ 100 ಅಡಿ ಕೆಳಗೆ ಬಿದ್ದ ಬಸ್‌ಗೆ ಬೆಂಕಿ- 21 ಜನರು ಸಾವನ್ನಪ್ಪಿದ್ದು, ಹೆಚ್ಚಿನ ಸಂಖ್ಯೆಯ ಜನರು ಗಾಯಗೊಂಡಿದ್ದಾರೆ

ಇಟಲಿಯ ವೆನಿಸ್‌ನಲ್ಲಿ ಮಂಗಳವಾರ ಭಾರಿ ಅಪಘಾತ ಸಂಭವಿಸಿದ್ದು, ಬಸ್ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಬಿದ್ದಿದೆ. ಈ ಘಟನೆಯಲ್ಲಿ 21 ಜನರು…