ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ದುಡಿಯುವೆ; ಗಾಲಿ ಜನಾರ್ದನ ರೆಡ್ಡಿ

ರಾಜ್ಯದಲ್ಲಿ ಬಿಜೆಪಿ- ಜೆಡಿಎಸ್ ಪಕ್ಷಕ್ಕೆ ಐತಿಹಾಸಿಕ ಗೆಲುವು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿ ರಾಜ್ಯ…

ನಾಯಕರಾದ ಯಡಿಯೂರಪ್ಪಗೆ ತಂದೆ ಸ್ಥಾನ, ಶ್ರೀರಾಮುಲುಗೆ ಮಗನ ಸ್ಥಾನ ನೀಡಿದ ಶಾಸಕ ಜನಾರ್ಧನರೆಡ್ಡಿ!

ಬಿಜೆಪಿ ನಾಯಕರಾದ ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ನಾನು ತಂದೆ ಸ್ಥಾನವನ್ನು ನೀಡುತ್ತೇನೆ. ಅದೇ ರೀತಿ ನಾನು ಮಗುವಿನಂತೆ ಬೆಳೆಸಿದ ಶ್ರೀರಾಮುಲು…

ಬರ ಪರಿಹಾರ ಕೊಡದ ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕರ್ನಾಟಕ ಸರ್ಕಾರ!

ರಾಜ್ಯಕ್ಕೆ ಬರ ಪರಿಹಾರ ನೀಡುವಂತೆ 5 ತಿಂಗಳು ಕಾದರೂ ಪರಿಹಾರ ಕೊಡದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ಸುಪ್ರೀಂ ಕೋರ್ಟ್‌ ಮೊರೆ ಹೋಗಿದೆ.ರಾಜ್ಯಕ್ಕೆ…

ಬಿಜೆಪಿಗೆ ಪ್ರಜಾತಂತ್ರ, ಸಂವಿಧಾನದ ಮೇಲೆ ನಂಬಿಕೆ ಇಲ್ಲ – ಸರ್ವಾಧಿಕಾರದಲ್ಲಿ ಮಾತ್ರ ನಂಬಿಕೆ: ಸಿಎಂ ವಾಗ್ದಾಳಿ

ಸೋಲಿನ ಭಯದಲ್ಲಿ ಕಾಂಗ್ರೆಸ್‌ ಪಕ್ಷದ ಬ್ಯಾಂಕ್ ಖಾತೆಗಳನ್ನು ಬಿಜೆಪಿ ಸೀಜ್ ಮಾಡಿದೆ. ಈ ಬಾರಿ ಬಿಜೆಪಿಯನ್ನು ದೇಶದ ಜನ ಸ್ಪಷ್ಟವಾಗಿ ತಿರಸ್ಕರಿಸಿ…

ಚುನಾವಣೆಗೆ ಹಂಚೋದಕ್ಕೆ 8 ಲಕ್ಷ ಕುಕ್ಕರ್ ಇಟ್ಟಿದ್ದಾರೆ, ದುಡ್ಡು ಕೊಡ್ತಿದ್ದಾರೆ: ಮುನಿರತ್ನ ಗಂಭೀರ ಆರೋಪ

ಗ್ರಾಮಾಂತರ ಕ್ಷೇತ್ರದಲ್ಲಿ ಸಾಕಷ್ಟು ಚುನಾವಣಾ ಅವ್ಯವಹಾರ ನಡೆಯುತ್ತಿದೆ. ಚುನಾವಣೆಗೆ ಹಂಚೋದಕ್ಕಾಗಿ ಕಾಂಗ್ರೆಸ್‌ನವರು 8 ಲಕ್ಷ ಕುಕ್ಕರ್‌ ಸಂಗ್ರಹಿಸಿದ್ದಾರೆ. ಮನೆ-ಮನೆಗಳಿಗೆ ಹೋಗಿ ದುಡ್ಡು…

ದೇಶದ್ರೋಹಿಗಳಿಗೆ ಪಾಸ್ ಕೊಟ್ಟವರಿಗೆ ಟಿಕೆಟ್ ಕೊಟ್ಟರೆ ಹೇಗೆ: ಪ್ರತಾಪ್ ಸಿಂಹಗೆ ಪ್ರಿಯಾಂಕ್ ಖರ್ಗೆ ಟಾಂಗ್

 ದೇಶದ್ರೋಹಿಗಳಿಗೆ ಪಾಸ್ ಕೊಟ್ಟವರಿಗೆ ಟಿಕೆಟ್ ಕೊಟ್ಟರೆ ಹೇಗೆ ಎಂದು ಸಂಸದ ಪ್ರತಾಪ್ ಸಿಂಹಗೆ ಸಚಿವ ಪ್ರಿಯಾಂಕ್ ಖರ್ಗೆ ಟಾಂಗ್ ಕೊಟ್ಟರು. ಮುಂಬರುವ…

ಕಾಂಗ್ರೆಸ್‌ ಸರ್ಕಾರದಿಂದ ಮಹಿಳೆಯರ ಸುರಕ್ಷತೆಗೆ ಆದ್ಯತೆ: ಸಚಿವ ಪರಮೇಶ್ವರ್‌

ಬೆಂಗಳೂರು ನಗರ ಪೊಲೀಸ್‌ ಹಾಗೂ ಪರಿಹಾರ ಸಂಸ್ಥೆಯ ಸಹಯೋಗದಲ್ಲಿ ಬುಧವಾರ ನಗರ ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ನಡೆದ ‘ಮಹಿಳೆಯರ ಮೇಲಿನ ದೌರ್ಜನ್ಯ’…

ಗುತ್ತಿಗೆದಾರರಿಗೆ ಅಧಿಕಾರಿಗಳ ಮತ್ತು ರಾಜಕಾರಣಿಗಳ ಕಿರುಕುಳ ಇರುವುದು ನನ್ನ ಗಮನದಲ್ಲಿದೆ ಗುತ್ತಿಗೆದಾರರು ರಾಜಕೀಯದಿಂದ ದೂರವಿರಬೇಕು: ಡಿ.ಕೆ ಶಿವಕುಮಾರ್

ಅರಮನೆ ಮೈದಾನದಲ್ಲಿ ನಡೆದ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಸಮ್ಮೇಳನದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, ಮುಂದಿನ 9 ವರ್ಷಗಳ ಕಾಲ…

ವಿಧಾನಸೌಧದಲ್ಲಿ ಪಾಕ್‌ ಘೋಷಣೆ ಪ್ರಕರಣದಲ್ಲಿ ವಿಧಿವಿಜ್ಞಾನ ಪ್ರಯೋಗಾಲಯದ ವರದಿ ಇನ್ನೂ ಬಂದಿಲ್ಲ ವರದಿ ಬರಬೇಕು; ಗೃಹ ಸಚಿವ ಡಾ.ಜಿ.ಪರಮೇಶ್ವರ್ 

ಬೆಂಗಳೂರಿನಲ್ಲಿ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿಧಾನಸೌಧದಲ್ಲಿ ಪಾಕ್‌ ಘೋಷಣೆ ಪ್ರಕರಣದಲ್ಲಿ ವಿಧಿವಿಜ್ಞಾನ ಪ್ರಯೋಗಾಲಯದ ವರದಿ ಇನ್ನೂ ಬಂದಿಲ್ಲ ವರದಿ ಬರಬೇಕು…

ಕೇರಳದ ಲ್ಲಿ ಆನೆ ತುಳಿದ್ರೆ 15 ಲಕ್ಷ ಕೊಡ್ತೀರಿ, ಇಲ್ಲಿ 5 ಲಕ್ಷ ನೀಡ್ತೀರಿ: ಹೆಚ್‍ಡಿಕೆ ಕೆಂಡಾಮಂಡಲ

ಕೇರಳದಲ್ಲಿ ಆನೆ ದಾಳಿಗೆ ಬಲಿಯಾದ ವ್ಯಕ್ತಿಗೆ ಕರ್ನಾಟಕ ಸರ್ಕಾರದಿಂದ ಪರಿಹಾರ ನೀಡುವ ವಿಚಾರ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಬಿಜೆಪಿ ಹಾಗೂ…