ಬಿಜೆಪಿಗರು ಪ್ರಾಮಾಣಿಕರಾಗಿದ್ದರೆ ನ್ಯಾಯಾಂಗ ತನಿಖೆ ಬಗ್ಗೆ ಭಯವೇಕೆ? ಅವರು ಹಾಕಿಕೊಟ್ಟ ಹಾದಿಯಲ್ಲಿ ನಾವು ಮುಂದುವರಿಯುತ್ತಾ ಇದ್ದೇವೆ – ಡಿಕೆಶಿ

ಸದಾಶಿವನಗರ ನಿವಾಸ ಹಾಗೂ ಶೇಷಾದ್ರಿಪುರ ಅಪೋಲೋ ಆಸ್ಪತ್ರೆ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ…

ಆಪರೇಷನ್ ಹಸ್ತಕ್ಕೆ ಸೋಮಶೇಖರ್ ಗ್ರೀನ್ ಸಿಗ್ನಲ್ ಕೊಡಲು, ಕಾರಣ ಅಮಿತ್‌ಶಾ! –

ಯಶವಂತಪುರ ಕ್ಷೇತ್ರದಲ್ಲಿ ಸ್ಥಳೀಯ ಬಿಜೆಪಿ ನಾಯಕರು ಒಳಗೊಳಗೆ ವಿರೋಧಿಸಲು ಎಸ್.ಟಿ.ಸೋಮಶೇಖರ್ ಹಾಗೂ ಅಮಿತ್ ಶಾ ನಡುವಿನ ಬಾಂಧವ್ಯ ಕಾರಣ ಎನ್ನಲಾಗಿದೆ. ಇಬ್ಬರು…

ಕಾಂಗ್ರೆಸ್‌ಆಪರೇಷನ್‌ಹಸ್ತಕ್ಕೆ ಮುಂದಾಗಿದ್ದು ಎಸ್.ಟಿ.ಸೋಮಶೇಖರ್‌ಗೆ ಗಾಳ ಹಾಕಿದ್ದು, ಭರ್ಜರಿ ಅನುದಾನವನ್ನ ಸಿದ್ದರಾಮಯ್ಯ ನೀಡಿದ್ದಾರೆ.!

ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನ ಗೆಲ್ಲುವ ಮೂಲಕ ರಾಜ್ಯದಲ್ಲಿ ಸರ್ಕಾರ ರಚಿಸಿರುವ ಕಾಂಗ್ರೆಸ್‌, ಇದೀಗ ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರಗಳ ಪೈಕಿ…

ತನಿಖೆ ಪೂರ್ಣವಾಗಿ ವರದಿ ಬರುವ ಮೊದಲೇ ಬಾಕಿಯಿರುವ ಬಿಲ್ ಹಣ ಬಿಡುಗಡೆ ಮಾಡುವುದು ಸಮಂಜಸವಲ್ಲ: ಸಿದ್ದರಾಮಯ್ಯ

ಸಾಮಾಜಿಕ ಜಾಲತಾಣದಲ್ಲಿ ದೀರ್ಘವಾದ ಪೋಸ್ಟ್‌ಮಾಡಿರುವ ಸಿಎಂ ಕಾಮಗಾರಿಗಳ ಬಿಲ್ ಬಿಡುಗಡೆಗೆ ಸಂಬಂಧಿಸಿದಂತೆ ಇರುವ ಕೆಲವು ಸಾಮಾನ್ಯ ಪ್ರಕ್ರಿಯೆಗಳು ಮುಗಿದ ಕೂಡಲೇ ಈ…

ಬಿಬಿಎಂಪಿ ಗುತ್ತಿಗೆದಾರರು ಆರೋಪಗಳನ್ನ ಮಾಡುತ್ತಿದ್ದು, ಗುತ್ತಿಗೆದಾರರ ಹಿಂದೆ ಯಾರ್ಯಾರಿದ್ದಾರೆ ಗುತ್ತಿಗೆದಾರರನ್ನು ಡೆಲ್ಲಿಗೆ ಕರೆಯುತ್ತಿರೋದು ಯಾರೆಂದು ನನಗೆ ಗೊತ್ತಿದೆ: ಡಿ ಕೆ ಶಿವಕುಮಾರ್‌

ಸದಾಶಿವನಗರದಲ್ಲಿ ಮಾಧ್ಯಮಗಳ ಜೊತೆಗೆ ಗುತ್ತಿಗೆದಾರರು ವಿರೋಧ ಪಕ್ಷದ ನಾಯಕರ ಭೇಟಿ ವಿಚಾರವಾಗಿ ಮಾತನಾಡಿದ ಅವರು, ಕಾನೂನು ಪ್ರಕಾರ ತನಿಖೆ ಮಾಡಬೇಕು ಅಂತ…

ಶಾಸಕರ ಸಮಸ್ಯೆಗೆ ಗಮನ ಕೊಡಿ ;ಉಸ್ತುವಾರಿಗಳಿಗೆ ಸಿಎಂ ಸೂಚನೆ

ಸಚಿವರ ಕಾರ್ಯವೈಖರಿ ವಿರುದ್ಧ ಸ್ವಪಕ್ಷೀಯ ಶಾಸಕರ ಅಸಮಾಧಾನ ಶಮನಗೊಳಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರಂಭಿಸಿರುವ ಜಿಲ್ಲಾವಾರು ಸಚಿವರು, ಶಾಸಕರ ಸರಣಿ…

ನಾನು ಯಾರಿಗೂ ಪ್ರಮಾಣ ಮಾಡ್ಬೇಕಾದ ಅವಶ್ಯಕತೆ ಇಲ್ಲ, ಕೆಲಸ ಮಾಡಿದ್ರೆ ಹಣ ಬಿಡುಗಡೆ ಆಗುತ್ತೆ, ಇಲ್ಲ ಅಂದ್ರೆ ಹಣ ಇಲ್ಲ: ಗುತ್ತಿಗೆದಾರರ ಆರೋಪಕ್ಕೆ ​ ತಿರುಗೇಟು ಕೊಟ್ಟ ಡಿಕೆ ಶಿವಕುಮಾರ್

ಬೆಂಗಳೂರಿನ ಕಾಂಗ್ರೆಸ್ ಶಾಸಕರ ಸಭೆಯ ಬಳಿಕ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್ ಅವರು, ಬೆಂಗಳೂರು ಶಾಸಕರು ನಾಳೆ ಸಿಎಂನ ಭೇಟಿ ಮಾಡಲಿದ್ದಾರೆ.…

ನೀರು ಹಂಚಿಕೆ ವಿವಾದ ಕಾನೂನು ತಜ್ಞರ ಸಭೆ ಮಾಡಲಾಗಿದೆ ಶೀಘ್ರದಲ್ಲೇ ಸಮಸ್ಯೆ ಬಗೆಹರಿಸಲು ಯತ್ನ: ಡಿಸಿಎಂ

ದೆಹಲಿಯಲ್ಲಿ ವಕೀಲರ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, ನೀರು ಹಂಚಿಕೆ ವಿವಾದ ಸಂಬಂಧ ಕಾನೂನು ತಜ್ಞರ ಸಭೆ…

ನಾಳೆ ದೆಹಲಿಯಲ್ಲಿ ಕೈ ಪಡೆಯಿಂದ ಮೂರು ಹಂತದ ಮಹತ್ವದ ಸಭೆ; ಇಂದು ದೆಹಲಿಗೆ ಹೊರಟ ಡಿ ಕೆ ಶಿವಕುಮಾರ್‌

ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ‌ಮಾತನಾಡಿದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು, ಲೋಕಸಭಾ ಚುನಾವಣೆ ಸಿದ್ದತೆ ಹಾಗೂ ಪಕ್ಷದ ಸಂಘಟನೆ ಹಾಗೂ…

ಕೆಜೆ ಹಳ್ಳಿ, ಡಿಜಿ ಹಳ್ಳಿ ಪ್ರಕರಣದಲ್ಲೂ ಅಫ್ಸರ್ ಪಾಷಾ ಪಾತ್ರ – ಕರ್ನಾಟಕದಲ್ಲಿ ನಾವು ಯಾರು ಸುರಕ್ಷಿತವಾಗಿಲ್ಲ ಶೋಭಾ ಕರಂದ್ಲಾಜೆ ಆರೋಪ

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು, ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್‌ನ ಮಾಸ್ಟರ್ ಮೈಂಡ್ ಅಫ್ಸರ್ ಪಾಷಾ…