ಮುಸ್ಲಿಂ’ ಏರಿಯಾದಲ್ಲಿ ಸಾವರ್ಕರ್ ಫೋಟೋ ಏಕೆ ಹಾಕೋಕೆ ಹೋದರು – ಸಿದ್ದರಾಮಯ್ಯ ಹೇಳಿಕೆ ಫುಲ್ ವೈರಲ್

ಮಂಗಳವಾರ ಶಿವಮೊಗ್ಗ ಗಲಭೆ ಸಂಬಂಧ ಮಾಜಿ ಸಚಿವ ಈಶ್ವರಪ್ಪನವರು ಸಿಎಂ ಬೊಮ್ಮಾಯಿ ಅವರನ್ನು ಭೇಟಿಯಾಗಿದ್ದರು. ಬಳಿಕ ಘಟನೆಯನ್ನು ಖಂಡಿಸುವಾಗ ಇವತ್ತಿನ ಪರಿಸ್ಥಿತಿಗೆ…

ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗಬೇಕೆಂದು ನನಗೂ ಆಸೆ ಇದೆ: ಶ್ರೀರಾಮುಲು

ಗಣಿ ನಾಡು ಬಳ್ಳಾರಿಯಲ್ಲಿ ಸೋಮವಾರ ನಡೆದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಕುರುಬರ ಹಾಸ್ಟೆಲ್ ಉದ್ಘಾಟನೆ ವೇಳೆಯಲ್ಲಿ ಮಾತನಾಡಿದ ಸಚಿವ ಶ್ರೀರಾಮುಲು,…

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಒತ್ತಾಯ

ಇಷ್ಟು ದಿನ ತಣ್ಣಗಿದ್ದ ಹುಬ್ಬಳ್ಳಿಯ ಈದ್ಗಾ ಮೈದಾನ ವಿವಾದ ಮತ್ತೆ ಮುನ್ನಲೆಗೆ ಬರುವ ಲಕ್ಷಣಗಳು ಗೋಚರಿಸುತ್ತಿವೆ.ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದ ವಿವಾದದಬಳಿಕ…

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಯಾಕೆ ಬಿ.ಎಸ್.ಯಡಿಯೂರಪ್ಪ ಸ್ಪಷ್ಟನೆ

ಮಂತ್ರಾಲಯ ರಾಘವೇಂದ್ರಸ್ವಾಮಿಗಳ ಮೂಲ ಬೃಂದಾವನದ ದರ್ಶನ ಪಡೆಯಲು ಕುಟುಂಬ ಸಮೇತ ತೆರಳಿದ್ದ ಯಡಿಯೂರಪ್ಪನವರು. ಮುಖ್ಯಮಂತ್ರಿ ಸ್ಥಾನದಿಂದ ಬಿಜೆಪಿ ಹೈಕಮಾಂಡ್ ಬಲವಂತದಿಂದ ಕೆಳಗಿಳಿಸಿದರು…

ಬೊಮ್ಮಾಯಿ ಅವರ ಅಭಿವೃದ್ಧಿ ಕೆಲಸ ನೋಡಿ ಕಾಂಗ್ರೆಸ್‍ಗೆ ಭಯ ಅದಕ್ಕೆ ಸಿಎಂ ಬದಲಾವಣೆ ಎನ್ನುತ್ತಿದ್ದಾರೆ: ಆರಗ ಜ್ಞಾನೇಂದ್ರ

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ಬಿಜೆಪಿಯ ಮುಖ್ಯಮಂತ್ರಿಯನ್ನು ಬದಲಾವಣೆ ಮಾಡುವ ಅಧಿಕಾರ ಅವರಿಗೆ ಕೊಟ್ಟಿದು ಯಾರು.…

ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಇಲ್ಲ ಎಂದ ಜಮೀರ್ ಅಹ್ಮದ್ ಹೇಳಿಕೆಗೆ ಎಚ್ಚರಿಕೆ ನೀಡಿದ ಪ್ರಮೋದ್ ಮುತಾಲಿಕ್

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಇಲ್ಲ ಎಂದು ಶಾಸಕ ಜಮೀರ್ ಅಹ್ಮದ್ ಹೇಳಿಕೆಗೆ ತಿರುಗೇಟು ನೀಡಿದ ಶ್ರೀರಾಮ…

ಆರ್‌ಎಸ್‌ಎಸ್‌ನವರು ಬ್ರಿಟಿಷರ ಜೊತೆ ಶಾಮೀಲಾಗಿದ್ದರು ಸ್ವಾತಂತ್ರ ಹೋರಾಟಗಾರರು ಜೈಲಿಗೆ ಹೋಗಲು ಅವರೇ ಬ್ರಿಟಿಷರಿಗೆ ಸಹಾಯ ಮಾಡಿದ್ದರು: ಸಿದ್ದರಾಮಯ್ಯ

75 ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮದ ನಿಮಿತ್ತ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರಕ್ಕೆ ಆಗಮಿಸಿ, ಮಾಧ್ಯಮಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ,…

ಕರ್ನಾಟಕದಲ್ಲಿ ಏನು ನಡೀತಾ ಇದೆ? ನೀವು ಏನು ಮಾಡ್ತಿದ್ದೀರಿ ! CMಗೆ ಅಮಿತ್ ಶಾ ಫುಲ್ ಕ್ಲಾಸ್

ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಂಗಳೂರಿಗೆ ಆಗಮಿಸಿದ್ದು, ಕರಾವಳಿಯಲ್ಲಿ ಸರಣಿ ಕೊಲೆಗಳು, ಬಿಜೆಪಿ ಕಾರ್ಯಕರ್ತರ ಆಕ್ರೋಶ, ರಾಜೀನಾಮೆ ಕೊಟ್ಟ ಘಟನೆಗಳ…