ಬೆಂಗಳೂರು ನಗರದ ಸುತ್ತಲಿನ 75,000 ಎಕರೆ ಭೂಮಿಗೆ ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡಲಾಗಿದೆ! ತನಿಖೆಗೆ ಸಿಎಂ ಆದೇಶ

ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳೆಯುತ್ತಿರುವ ರಾಜ್ಯದ ರಾಜಧಾನಿ ಬೆಂಗಳೂರಿನ ಸುತ್ತಲಿನ ಪ್ರದೇಶ ಹಾಗೂ ಹೊರವಲಯದಲ್ಲಿ ಭೂಮಿಯ ಬೆಲೆ ಬಹಳಷ್ಟು ಏರಿಕೆಯಾಗಿದ್ದು, ವಾಣಿಜ್ಯ ಉದ್ದೇಶಗಳಿಗಾಗಿ…

ಸರ್ಕಾರದಿಂದ ಬೇಡಿಕೆಗಳನ್ನ ಈಡೇರಿಸುವ ಭರವಸೆ – ಬೆಂಗಳೂರು ಬಂದ್ ವಾಪಸ್

ಖಾಸಗಿ ಬಸ್‌ಗಳನ್ನ ಶಕ್ತಿಯೋಜನೆ ವ್ಯಾಪ್ತಿಗೆ ತರಬೇಕು, 3.64 ಲಕ್ಷ ಆಟೋ ಚಾಲಕರಿಗೆ ಮಾಸಿಕ 10 ಸಾವಿರ ರೂ. ನೀಡಬೇಕು, ರ‍್ಯಾಪಿಡೋ ಬೈಕ್…

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ಹೈಕೋರ್ಟ್‌ರಿಲೀಫ್‌ನೀಡಿದೆ

ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದಾಗ ಗುತ್ತಿಗೆದಾರ ಸಂತೋಷ್‌, ಸರ್ಕಾರದ ವಿರುದ್ಧ 40% ಕಮಿಷನ್‌ಆರೋಪ ಹೊರಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ…

ಬೆಂಗಳೂರಿಗರೇ ಎಚ್ಚರ, ಆಗಸ್ಟ್ ಒಂದೇ ತಿಂಗಳಲ್ಲಿ 2,374 ಡೆಂಗ್ಯೂ ಪ್ರಕರಣ ವರದಿ: ಬಿಬಿಎಂಪಿ

ರಾಜಧಾನಿ ಬೆಂಗಳೂರಿನಲ್ಲಿ ಡೆಂಗ್ಯೂ ಕಾಯಿಲೆಗೆ ಒಳಗಾಗುತ್ತಿರುವವರ ಸಂಖ್ಯೆ ಅನಿರೀಕ್ಷಿತ ಮಟ್ಟದಲ್ಲಿ ಏರಿಕೆ ಆಗಿರುವುದು ಜನರಲ್ಲಿ ಆತಂಕ ಉಂಟು ಮಾಡಿದೆ. ಬಿಬಿಎಂಪಿ ಆರೋಗ್ಯ…

ಕ್ಷೀರಭಾಗ್ಯ ದಶಮಾನೋತ್ಸವ ಸಂಭ್ರಮಕ್ಕೆ ಚಾಲನೆ ಕೊಟ್ಟ ಕರ್ನಾಟಕ ಕ್ಷೀರ ಭಾಗ್ಯ ಪಿತಾಮಹ ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಸರ್ಕಾರಿ ಮತ್ತು ಅನುದಾನಿ ಶಾಲೆಗಳ ಮಕ್ಕಳಿಗೆ ಹಾಗೂ ಅಂಗನವಾಡಿ ಶಾಲೆಯ ಮಕ್ಕಳಿಗೆ ಪೌಷ್ಠಿಕತೆ ಹೆಚ್ಚಿಸುವ ನಿಟ್ಟಿನಲ್ಲಿ 10 ವರ್ಷಗಳ ಹಿಂದೆ…

ರಾಜ್ಯದ ಜನತೆಗೆ ಮತ್ತೊಂದು ಗ್ಯಾರಂಟಿ ನೀಡಲು ಮುಂದಾದ ರಾಜ್ಯ ಸರ್ಕಾರ!

ರಾಜ್ಯದ ಜನತೆಗೆ ಈಗಾಗಲೇ ಶಕ್ತಿ ಯೋಜನೆ, ಅನ್ನಭಾಗ್ಯ, ಗೃಹ ಜ್ಯೋತಿ ಹಾಗೂ ಗೃಹ ಲಕ್ಷ್ಮೀ ಯೋಜನೆಯನ್ನ ಜಾರಿಗೊಳಿಸಿದ್ದು, ಯುವ ನಿಧಿ ಯೋಜನೆಯನ್ನ…

ಸನಾತನ ಧರ್ಮ ಹೇಳಿಕೆ ಹಿಟ್ಲರ್ ಮನಸ್ಥಿತಿ ಹೇಳಿಕೆ ಕೂಡಲೇ ಉದಯನಿಧಿ ಅವರನ್ನು ಸಂಪುಟದಿಂದ ಕೈಬಿಡಬೇಕು; ಬಸವರಾಜ ಬೊಮ್ಮಾಯಿ

ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿರುವ ಬಸವರಾಜ ಬೊಮ್ಮಾಯಿ,ಭಾರತದ ಸನಾತನ ಧರ್ಮ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿರುವ ತಮಿಳುನಾಡು ಡಿಎಂಕೆ ಸಚಿವ ಉದಯನಿಧಿ…

ಪ್ರತಿಬಾರಿ ಮಳೆ ಬಂದಾಗಲೂ ನಾವು ಫುಲ್ ರೆಡಿ ಅನ್ನೋ ಬಿಬಿಎಂಪಿ‌ಯದ್ದು‌ಮತ್ತದೇ ರಾಗ.. ಅದೇ ಹಾಡು

ನಿನ್ನೆ ರಾತ್ರಿ 9 ಗಂಟೆಗೆ ಏಕಾಏಕಿ ಶುರುವಾದ ಜೋರು ಮಳೆ ಸತತ ಒಂದೂವರೆ ಗಂಟೆಗಳ ಕಾಲ ಬಿಟ್ಟು ಬಿಡದೇ ಅಬ್ಬರಿಸಿತ್ತು. ಬಳಿಕ…

ನಾನು ಅವರ ಬಗ್ಗೆ ನಾಲ್ಕು ಒಳ್ಳೆಯ ಮಾತನಾಡಿದೆ. ಬಿಜೆಪಿಯಲ್ಲಿ ಉಸಿರುಗಟ್ಟಿಸುವ ವಾತಾವರಣವಿದ್ದು, ನನ್ನನ್ನು ಕಳಿಸಲು ಷಡ್ಯಂತ್ರ: ಸೋಮಶೇಖರ್‌

ಬಿಜೆಪಿಯ ಸ್ಥಳೀಯ ಮುಖಂಡರ ಬಗ್ಗೆ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದರು. ಬಳಿಕ ಸೋಮಶೇಖರ್‌ಅವರೊಂದಿಗೆ ವಲಸೆ ಬಂದಿದ್ದ ಅವರ ಕಟ್ಟಾಬೆಂಬಲಿಗರ ಪೈಕಿ ಅನೇಕರು ಕಾಂಗ್ರೆಸ್‌ಗೆ…

ಗ್ಯಾರಂಟಿಗಳಿಂದ ರಾಜ್ಯ ಸರ್ಕಾರ ದಿವಾಳಿ ಆಗಿಲ್ಲ ಮೋದಿಯವರೇ: ಸಿಎಂ ಸಿದ್ದರಾಮಯ್ಯ

ಸರ್ಕಾರ 100 ದಿನ ಪೂರೈಸಿದ ವಿಚಾರಕ್ಕೆ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಮಂಗಳವಾರ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ನಮಗೆ ಇದೇನು ಸವಾಲು ಅನಿಸಲಿಲ್ಲ. ಗ್ಯಾರಂಟಿ…