ಕಳಪೆ ಸಂಪರ್ಕ ಹಾಗೂ ಸೌಕರ್ಯಗಳಿಂದಾಗಿ ನೂರಾರು ಫ್ಲಾಟ್ಗಳು ಮಾರಾಟವಾಗದೆ ಉಳಿದಿರುವ ಸಮಯದಲ್ಲಿ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕೋನದಾಸಪುರದಲ್ಲಿ 1,300 ಫ್ಲ್ಯಾಟ್ಗಳೊಂದಿಗೆ ಎರಡು…
Category: ನಗರ ಜಿಲ್ಲೆ
ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಜೋಡಿ ಈಗ ಉಚಿತ ವಿದ್ಯುತ್ ಎಂಬ ಸುಳ್ಳು ಭರವಸೆ ನೀಡುತ್ತಿದ್ದಾರೆ ಖಾಸಗೀಕರಣ ಮಾಡುವುದೇ ಕಾಂಗ್ರೆಸ್ಗುರಿ: ಸುನಿಲ್ಕುಮಾರ್
ಅಧಿಕಾರದಲ್ಲಿದ್ದಾಗ ರೈತರ ಕೃಷಿ ಪಂಪ್ ಸೆಟ್ಗಳಿಗೆ ಸಂಪರ್ಕ ನೀಡದೇ ಸತಾಯಿಸಿದವರು ಈಗ 200 ಯುನಿಟ್ವರೆಗೆ ಉಚಿತ ವಿದ್ಯುತ್ ನೀಡುತ್ತೇವೆ ಎಂದು ಡಂಗುರ…
ಮೆಟ್ರೋ ಪಿಲ್ಲರ್ ದುರಂತದ ಬಗ್ಗೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಕ್ಕೆ ಇಂದು ಸಂಜೆಯೇ ವರದಿ ನೀಡಲಿರುವ ಬಿಎಂಆರ್ಸಿಎಲ್- ಮತ್ತಷ್ಟು ಅಧಿಕಾರಿಗಳ ತಲೆದಂಡ ಸಾಧ್ಯತೆ
ನಾಗಾವರದ ಮೆಟ್ರೋ ಪಿಲ್ಲರ್ ದುರಂತ ಬಿಎಂಆರ್ಸಿಎಲ್ವಿರುದ್ಧ ಜನಾಕ್ರೋಶ ವ್ಯಕ್ತವಾಗುತ್ತಿದೆ. ತಾಯಿ ಮಗು ಸಾವು ಕರುಳು ಹಿಡುವಂತಿದೆ. ಹೀಗಾಗಿ ಬಿಎಂಆರ್ಸಿಎಲ್ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್…
ಮೆಟ್ರೋ ಪಿಲ್ಲರ್ಉರುಳಿ ತಾಯಿ- ಮಗು ದುರ್ಮರಣ
ಮೆಟ್ರೊ 2 ನೇ ಹಂತದ ಕಾಮಗಾರಿ ನಡೆಯುತ್ತಿದ್ದ ನಾಗವಾರ ಗೊಟ್ಟಿಗೆರೆ ಮಾರ್ಗದ ಹೆಣ್ಣೂರು ಮುಖ್ಯ ರಸ್ತೆ ಎಚ್ಬಿಆರ್ಲೇಔಟ್ಬಳಿ ಮೆಟ್ರೋ ಕಾಮಗಾರಿ ನಡೆಯುತ್ತಿತ್ತು.…
ಕೋರಮಂಗಲದ ಈಜಿಪುರ ಮೇಲ್ಸೇತುವೆ ಕಾಮಗಾರಿ ಬಾಕಿ ಕೆಲಸ 2023ರ ಮಾರ್ಚ್ಗೆ ಮುಗಿಸಲು ಟೆಂಡರ್ ಆಹ್ವಾನ
ಅತೀ ವಿಳಂಬ ಕಾಮಗಾರಿ ಪಟ್ಟಿಯಲ್ಲಿ ಕುಖ್ಯಾತಿ ಪಡೆದ ಕೋರಮಂಗಲದ ಈಜಿಪುರ 2.5 ಕಿ.ಮೀ. ಉದ್ದದ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳಿಸಲು ಬೃಹತ್ ಬೆಂಗಳೂರು…
ವಿಧಾನಸೌಧದಲ್ಲೇ ಲಂಚ ನಡೆಯುತ್ತದೆ ಮುಖ್ಯಮಂತ್ರಿಗಳ ಮೂಗಿನ ನೇರಕ್ಕೆ ಲಂಚ ನಡೆಯುತ್ತೆ: ಸಿದ್ದರಾಮಯ್ಯ
ಲೋಕೋಪಯೋಗಿ ಇಲಾಖೆಯ ಸಹಾಯಕ ಎಂಜಿನಿಯರ್ ಜಗದೀಶ್ ಬುಧವಾರ ವಿಧಾನಸೌಧದಲ್ಲಿ ಅನಧಿಕೃತವಾಗಿ 10.50 ಲಕ್ಷ ರೂ. ಹಣವನ್ನು ಸಾಗಾಟ ಮಾಡುತ್ತಿದ್ದ ವಿಚಾರವಾಗಿ ಮಾತನಾಡಿದ…
ನೀರಿನ ಬಿಲ್ಗಾಗಿ ಪಾವತಿಸಿದ್ದ 7 ಕೋಟಿ ರೂಪಾಯಿಗಳನ್ನು ವಂಚಿಸಿದ ಆರೋಪದ ಮೇಲೆ: 13 ಸಿಬ್ಬಂದಿಗಳನ್ನು ಅಮಾನತುಗೊಳಿಸಿದ BWSSB
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಾಗರಿಕರು ನೀರಿನ ಬಿಲ್ಗಾಗಿ ಪಾವತಿಸಿದ್ದ 7 ಕೋಟಿ ರೂಪಾಯಿಗಳನ್ನು ವಂಚಿಸಿದ ಆರೋಪದ ಮೇಲೆ…
ಸಿದ್ದರಾಮಯ್ಯ ಅವರು ಆಡಿದ ಮಾತುಗಳು, ಎಲ್ಲರ ಮನ ನೋಯಿಸಿದೆ ರಾಜ್ಯದ ಜನತೆಯ ಬಳಿ ಸಿದ್ದರಾಮಯ್ಯ ಕ್ಷಮೆ ಕೇಳಲಿ: ಆರಗ ಜ್ಞಾನೇಂದ್ರ
ಪ್ರಧಾನಿ ನರೇಂದ್ರ ಮೋದಿ ಎದುರು ನಾಯಿಮರಿ ರೀತಿ ನಿಲ್ಲುತ್ತಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ನೀಡಿರುವ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ…
ಬೆಂಗಳೂರು ಮತದಾರರ ದತ್ತಾಂಶ ಕಳ್ಳತನ ಪ್ರಕರಣ 4 ಕಂದಾಯ ಇಲಾಖೆ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಅಮಾನತು ಮಾಡಿದೆ
ಈ ಅಧಿಕಾರಿಗಳು ಖಾಸಗಿ ವ್ಯಕ್ತಿ ಅಥವಾ ಸಂಸ್ಥೆಗೆ ಚುನಾವಣಾ ಸಂಬಂಧಿತ ಚಟುವಟಿಕೆಗಳಿಗೆ ಗುರುತಿನ ಚೀಟಿ ನೀಡುವುದನ್ನು ನಿರ್ಬಂಧಿಸುವ ಜನಪ್ರತಿನಿಧಿ ಕಾಯ್ದೆಯನ್ನು ಉಲ್ಲಂಘಿಸಿದ್ದಾರೆ.…
ತಲೆಗೆ ಗುಂಡು ಹಾರಿಸಿಕೊಂಡು ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣ – ಮಾಜಿ ಸಚಿವ ಲಿಂಬಾವಳಿ ಸೇರಿ 6 ಜನರ ವಿರುದ್ಧ FIR
ತಲೆಗೆ ಗುಂಡು ಹಾರಿಸಿಕೊಂಡು ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣ ಹೊಸ ವರ್ಷಾಚರಣೆ ಸಲುವಾಗಿ ಕುಟುಂಬ ಸಮೇತ ರಾಮನಗರದ ಕಗ್ಗಲೀಪುರ ಸಮೀಪವಿರುವ ನೆಟ್ಟಗೆರೆ…