ಕಳೆದ ಎರಡು ವರ್ಷಗಳಿoದ ಗಣೇಶೋತ್ಸವದ ಆಚರಣೆ ಕೊರೊನಾವೈರಸ್ ನಿoದ ಸರ್ಕಾರದ ನಿರ್ಬಂಧಗಳಿಂದ ಅತ್ಯಂತ ಸರಳವಾಗಿ ನಡೆದಿತ್ತು. ಇದರಿಂದ ವ್ಯಾಪಾರಿಗಳು, ಸಾರ್ವಜನಿಕ ಗಣೇಶೋತ್ಸವ…
Category: ನಗರ ಜಿಲ್ಲೆ
ಶಾಲೆಯಲ್ಲಿ ಗಣೇಶ ಕೂರಿಸಿ ಅಂತ ಅನುಮತಿಯೂ ಕೊಟ್ಟಿಲ್ಲ, ಕೂರಿಸಬೇಡಿ ಅಂತಾನೂ ಹೇಳಿಲ್ಲ – ಆದ್ರೆ ನಮಾಜ್‌ಗೆ ಅವಕಾಶ ಕೊಡೋಕೆ ಸಾಧ್ಯವೇ ಇಲ್ಲ: BC ನಾಗೇಶ್
ಶಿಕ್ಷಣ ಇಲಾಖೆ ಯಾವುದೇ ಶಾಲೆಯಲ್ಲಿ ಗಣೇಶಮೂರ್ತಿಯನ್ನ ಕೂರಿಸಿ ಅಂತ ಅನುಮತಿಯೂ ಕೊಟ್ಟಿಲ್ಲ, ಕೂರಿಸಬೇಡಿ ಅಂತಾನೂ ಹೇಳಿಲ್ಲ. ಆದ್ರೆ ನಮಾಜ್‌ಗೆ ಅವಕಾಶ ಕೊಡೋಕೆ…
ರಾಜ್ಯ ಸರ್ಕಾರ ಬಿಬಿಎಂಪಿ ಅಂತಿಮ ವಾರ್ಡ್‌ಮೀಸಲಾತಿ ಪಟ್ಟಿ ಪ್ರಕಟಿಸಿದೆ.
ರಾಜ್ಯ ಸರ್ಕಾರ ಬಿಬಿಎಂಪಿಯ 243 ವಾರ್ಡ್ ಕರಡು ಮೀಸಲಾತಿಯ ಅಂತಿಮ ಪಟ್ಟಿಯನ್ನು ಪ್ರಕಟಿಸಿದೆ. ಒಬಿಸಿ, ಎಸ್ಸಿ/ಎಸ್ಟಿಗಳಿಗೆ ಶೇ. 50 ಮೀಸಲಾತಿ ನಿಗದಿ…
ಸಿಎಂ ಬೊಮ್ಮಾಯಿ ಅವರನ್ನುಭೇಟಿ ಮಾಡಿದ ಶಾಸಕ ಜಮೀರ್
ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಬಿಎಂಪಿ ವಾರ್ಡ್‌ಗಳ ಪುನರ್ ರಚನೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ಸಂಬಂಧ ಇದೇ ತಿಂಗಳ 11ರಂದು…
ರಾಷ್ಟ್ರಧ್ವಜ ಮಾರಾಟ ವಾಹನಕ್ಕೆ ಚಾಲನೆ: ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್
ಸ್ವಾತಂತ್ರ್ಯೋತ್ಸವ ‘ಅಮೃತ ಮಹೋತ್ಸವ’ ಅಂಗವಾಗಿ ಬೆಂಗಳೂರಿನ ಯಲಹಂಕ ವಲಯ ವ್ಯಾಪ್ತಿಯಲ್ಲಿ ಆಯೋಜಿಸಿದ್ದ “ಹರ್ ಘರ್ ತಿರಂಗಾ” ಅಭಿಯಾನ ಮತ್ತು ಸಂಚಾರಿ ರಾಷ್ಟ್ರಧ್ವಜ…
ಈದ್ಗಾ ಮೈದಾನದ ವಿವಾದ- ಯಾರ್ ಏನೇ ಹೇಳಿದರು ಸರ್ಕಾರದ ನಿರ್ಧಾರವೇ ಅಂತಿಮ: ಬಸವರಾಜ ಬೊಮ್ಮಾಯಿ
ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನ ವಿವಾದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಈಗಾಗಲೇ ಅದು ಕಂದಾಯ ಇಲಾಖೆ…
ವಿದ್ಯಾರ್ಥಿಗಳ ಫಲಿತಾಂಶವನ್ನು ಉತ್ತಮ ಪಡಿಸುವ ಸಲುವಾಗಿ ಬಿಬಿಎಂಪಿ ದಿಟ್ಟ ಹೆಜ್ಜೆಯನ್ನಿಟ್ಟಿದೆ
75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವಕ್ಕೆ ಬಿಬಿಎಂಪಿ ಹೊಸ ಯೋಜನೆಯೊಂದನ್ನು ರೂಪಿಸಿದೆ. ಬಡ ಪೋಷಕರು ತಮ್ಮ ಮಕ್ಕಳ ವಿದ್ಯಾಭ್ಯಾಸದ ಹಿತದೃಷ್ಟಿಯಿಂದ ಸರ್ಕಾರಿ…
ಮಳೆಯಿಂದಾಗುವ ಸಮಸ್ಯೆಗಳನ್ನು ತಡೆಯುವಲ್ಲಿ ಬಿಬಿಎಂಪಿ ವಿಫಲ- ತೆರಿಗೆ ವಸೂಲಿ ಮಾಡುವುದರಲ್ಲಿ ಅರ್ಥವಿಲ್ಲ ಬೆಳತ್ತೂರಿನಲ್ಲಿ ಪ್ರತಿಭಟನೆ
ಸಿಲಿಕಾನ್‌ಸಿಟಿಯಲ್ಲಿ ಬಿಟ್ಟುಬಿಡದಂತೆ ಸುರಿಯುತ್ತಿರುವ ಮಳೆಯಿಂದಾಗಿ ಜನ ರೋಸಿ ಹೋಗಿದ್ದಾರೆ. ಬಿಬಿಎಂಪಿ ಮಳೆಯಿಂದಾಗುವ ಸಮಸ್ಯೆಗಳನ್ನು ತಡೆಯುವಲ್ಲಿ ವಿಫಲವಾದ ಕಾರಣ ವೈಟ್‌ಫೀಲ್ಡ್ ಬಳಿಯ ಬೆಳತ್ತೂರಿನ…
NDRF ಮುಖ್ಯಸ್ಥ ಅಮಿತ್ ಶಾ ಅವರೇ ಬಂದಿದ್ದರು. ಪ್ರವಾಹ ವೀಕ್ಷಣೆಗೆ ಕರೆದೊಯ್ಯಲಿಲ್ಲ ಪರಿಹಾರದ ಬಗ್ಗೆ ಮಾತಾಡಲಿಲ್ಲ ಕೇಳಲು ಭಯವೇ- BJP ಸರ್ಕಾರಕ್ಕೆ ಕಾಂಗ್ರೆಸ್ಪ್ರಶ್ನೆ
ಮಳೆ ಅಬ್ಬರಕ್ಕೆ ಹಲವು ಮಂದಿ ಜೀವ ಬಿಟ್ಟಿದ್ದಾರೆ, ಅಪಾರ ಬೆಳೆ ಹಾನಿಯಾಗಿದೆ. ಸಿಎಂ ಬೊಮ್ಮಾಯಿ ಅವರೇ, ನೆರೆ ಪರಿಹಾರ ಕೇಳಲು ದೆಹಲಿಗೆ…
243 ವಾರ್ಡ್ ಕರಡು ಮೀಸಲಾತಿ ಪ್ರಕಟಿಸಿದ: ಬಿಬಿಎಂಪಿ
ಸುಪ್ರೀಂಕೋರ್ಟ್ ಸೂಚನೆ ಮೇರೆಗೆ ಕರ್ನಾಟಕ ಸರ್ಕಾರ ಬಿಬಿಎಂಪಿಯ 243 ವಾರ್ಡ್ ಕರಡು ಮೀಸಲಾತಿ ಪ್ರಕಟಿಸಿದೆ. ಒಬಿಸಿ, ಎಸ್ಸಿ/ ಎಸ್ಟಿಗಳಿಗೆ ಶೇ. 50…