ಶಾಸಕರನ್ನು ಹಿಡಿದಿಟ್ಟುಕೊಳ್ಳುಲು ತೆಲಂಗಾಣಕ್ಕೆ ಹೊರಟ ಟ್ರಬಲ್‌ಶೂಟರ್‌ಡಿಕೆ ಶಿವಕುಮಾರ್‌ಕನಕಪುರ ಬಂಡೆಗೆ ಹೊಸ ಟಾಸ್ಕ್‌

ತೆಲಂಗಾಣ ವಿಧಾನಸಭಾ ಎಕ್ಸಿಟ್‌ಪೋಲ್‌ಸಮೀಕ್ಷೆಯಲ್ಲಿ ಕಾಂಗ್ರೆಸ್‌ಬಹುಮತ ಪಡೆಯಲಿದೆ ಎಂದು ತಿಳಿಸಿದ್ದು, ಶಾಸಕರನ್ನು ಹಿಡಿದಿಟ್ಟುಕೊಳ್ಳುಲು ಕಾಂಗ್ರೆಸ್‌ಹೈಕಮಾಂಡ್‌ಸೂಚನೆ ಮೇರೆಗೆ ಕರ್ನಾಟಕ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ…

ಮುಂದಿನ 5 ವರ್ಷಗಳಲ್ಲಿ ಭಾರತ ದೇಶ ಮತ್ತು ಕರ್ನಾಟಕ ರಾಜ್ಯ ಏಡ್ಸ್ ಮುಕ್ತವಾಗಲಿ: ಸಿಎಂ

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ವಿಶ್ವ ಏಡ್ಸ್ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಇಂದು ವಿಶ್ವ ಏಡ್ಸ್ ದಿನ.…

ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆಶಿಗೆ ರಿಲೀಫ್ ಸಿಕ್ಕಿದೆ. ನಾನು ತಪ್ಪು ಮಾಡಿಲ್ಲ: ಕೋರ್ಟ್‌ಆದೇಶದ ಬಳಿಕ ಡಿಕೆಶಿ ಫಸ್ಟ್ ರಿಯಾಕ್ಷನ್ ‌

ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆಶಿಗೆ ರಿಲೀಫ್ ಸಿಕ್ಕಿದೆ. ಪ್ರಕರಣ ಸಂಬಂಧ ವಾದ- ಪ್ರತಿವಾದಗಳನ್ನು ಆಲಿಸಿದ ಕೋರ್ಟ್ ರಾಜ್ಯ ಸರ್ಕಾರದ…

ಈಜಿಪುರ ಮೇಲ್ಸೇತುವೆ ಕಾಮಗಾರಿ ಮತ್ತೆ ಆರಂಭಿಸಲು ಸಜ್ಜಾದ ಬಿಬಿಎಂಪಿ

ದಿನದಿಂದ ದಿನಕ್ಕೆ ಬೆಂಗಳೂರು ನಗರದ ಟ್ರಾಫಿಕ್ ಸಮಸ್ಯೆ ಹೆಚ್ಚಾಗುತ್ತಿದ್ದು, ಇದನ್ನು ಕಡಿಮೆ ಮಾಡಲು ಸರ್ಕಾರ ಹಲವು ಯೋಜನೆಗಳನ್ನು ಹಮ್ಮಿಕೊಳ್ಳುತ್ತಿದೆ. ಹಲವು ಕಡೆಗಳಲ್ಲಿ…

ನನ್ನನ್ನು ಒಂದು ದಿನ ಸಹ ವಿಚಾರಣೆಗೆ ಕರೆಸಿಲ್ಲ. 90% ತನಿಖೆ ಪೂರ್ಣ ಹೇಗೆ ಆಗುತ್ತೆ: ಡಿಕೆಶಿ ಪ್ರಶ್ನೆ

ಅದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ತನಿಖೆಗೆ ಹೈಕೋರ್ಟ್ ಅಸ್ತು ಅಂದಿರುವ ವಿಚಾರಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿ, ಬೆಂಗಳೂರಿನ…

ಪಂಚರಾಜ್ಯ ಚುನಾವಣೆಗಾಗಿ ನಮಗೆ ಹೈಕಮಾಂಡ್‌ನಯಾ ಪೈಸೆ ಹಣ ಕೇಳಿಲ್ಲ: ಸಿದ್ದರಾಮಯ್ಯ

ಚುನಾವಣೆಗಾಗಿ ನಮಗೆ ಹೈಕಮಾಂಡ್‌ನಯಾ ಪೈಸೆ ಹಣ ಕೇಳಿಲ್ಲ. ಈ ವಿಚಾರದಲ್ಲಿ ಬಿಜೆಪಿ ಆರೋಪ ನಿರಾಧಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…

ತಮಿಳು ಗೊತ್ತಿಲ್ಲದೇ ತಮಿಳುನಾಡಿನಲ್ಲಿ ಬದುಕೋಕಾಗಲ್ಲ, ಇಲ್ಲಿ ಕನ್ನಡ ಬರದಿದ್ರೂ ಬದುಕಬಹುದು ಕರ್ನಾಟಕದವರು ವಿಶಾಲ ಹೃದಯದವರು: ಸಿಎಂ ಸಿದ್ದರಾಮಯ್ಯ

ಕರ್ನಾಟಕದ 50ನೇ ವರ್ಷದ ಸಂಭ್ರಮಾಚರಣೆ ಹಿನ್ನೆಯಲ್ಲಿ ಲಾಂಛನ ಬಿಡುಗಡೆ ಮಾಡಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ನಮ್ಮ ರಾಜ್ಯಕ್ಕೆ ಕರ್ನಾಟಕ ನಾಮಕರಣ ಆಗಿ…

ಅನಧಿಕೃತ ಲೋಡ್ ಶೆಡ್ಡಿಂಗ್ ಕಾಟದಿಂದಾಗಿ ಬೇಸತ್ತು ಡಿಕೆಶಿಗೆ ಹೋಟೆಲ್‌ಗಳಿಂದ ಪತ್ರ

ಅನಧಿಕೃತ ಲೋಡ್ ಶೆಡ್ಡಿಂಗ್ ಕಾಟದಿಂದಾಗಿ ಹಳ್ಳಿಯ ರೈತರ ಜೊತೆಗೆ ಈಗ ಬೆಂಗಳೂರಿಗೂ ವಿದ್ಯುತ್ ಕ್ಷಾಮದ ಶಾಕ್ ಮುಟ್ಟಿದೆ. ಲೋಡ್ ಶೆಡ್ಡಿಂಗ್‌ಗೆ ಬೇಸತ್ತು…

ಬಿಜೆಪಿ ಅಧಿಕಾರ ಇರುವ ರಾಜ್ಯಗಳಲ್ಲಿ ಐಟಿ ದಾಳಿಯಾಗಲ್ಲ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಾಗ್ದಾಳಿ

ಐಟಿ ದಾಳಿ ಸಂಬಂಧ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ರಾಜಕೀಯ ಇಲ್ಲದೆ ಐಟಿ ದಾಳಿ ಇರಲ್ಲ. ರಾಜಕೀಯ ಲಿಂಕ್ ಇರುತ್ತೆ. ಛತ್ತೀಸಗಢ್ ದಲ್ಲೂ…

ಬಿಜೆಪಿ ಮಾಜಿ ಶಾಸಕ ರಾಮಪ್ಪ ಲಮಾಣಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ

ಗದಗ ಜಿಲ್ಲೆಯ ಶಿರಹಟ್ಟಿಯ ಬಿಜೆಪಿ ಮಾಜಿ ಶಾಸಕ ರಾಮಪ್ಪ ಲಮಾಣಿ ಇಂದು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ…