ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ರಾಜಸ್ಥಾನದಿಂದ ರಾಜ್ಯಸಭೆಗೆ ಅವಿರೋಧ ಆಯ್ಕೆ

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ರಾಜಸ್ಥಾನದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸೋನಿಯಾ ಗಾಂಧಿ ಅವರೊಂದಿಗೆ ಬಿಜೆಪಿ ನಾಯಕರಾದ ಚುನ್ನಿಲಾಲ್ ಗರಾಸಿಯಾ…

ಗುಜರಾತ್ನಿಂದ ಜೆ.ಪಿ ನಡ್ಡಾ, ಮಹಾರಾಷ್ಟ್ರದಿಂದ ಅಶೋಕ್ ಚವಾಣ್ಗೆ ರಾಜ್ಯಸಭಾ ಟಿಕೆಟ್

ಗುಜರಾತ್ ಮತ್ತು ಮಹಾರಾಷ್ಟ್ರದಿಂದ ರಾಜ್ಯಸಭಾ ಅಭ್ಯರ್ಥಿಗಳ ಹೊಸ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಗುಜರಾತ್ನಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ…

ಅನುದಾನ ಹಂಚಿಕೆಯಲ್ಲಿ ರಾಜ್ಯಗಳ ನಡುವೆ ತಾರತಮ್ಯ ಮಾಡಲು ಸಾಧ್ಯವಿಲ್ಲ: ನಿರ್ಮಲಾ ಸೀತಾರಾಮನ್ ಸ್ಪಷ್ಟನೆ

ಹಣಕಾಸು ಆಯೋಗದ ಶಿಫಾರಸು ಆಧರಿಸಿ ರಾಜ್ಯಗಳಿಗೆ ಅನುದಾನ ನೀಡಲಾಗುತ್ತಿದೆ. ಜಿಎಸ್‌ಟಿ ಅದರಲ್ಲೂ ರಾಜ್ಯಗಳ ಪಾಲಿನ ಜಿಎಸ್‌ಟಿಯನ್ನು ನೂರಕ್ಕೆ ನೂರರಷ್ಟು ರಾಜ್ಯಗಳಿಗೆ ನೀಡಲಾಗುತ್ತಿದೆ.…

ಅಡ್ಡಿಪಡಿಸಿದ ಸದಸ್ಯರನ್ನು ನೆನಪಿಸಿಕೊಳ್ಳುವುದಿಲ್ಲ ಅಡ್ಡಿಪಡಿಸದಂತೆ ಮನವಿ: ಅಧಿವೇಶನಕ್ಕೂ ಮುನ್ನ ಸಂಸದರಿಗೆ ಮೋದಿ ಸಲಹೆ

ಸಂಸತ್ತಿನ ಬಜೆಟ್ ಅಧಿವೇಶನಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಪಕ್ಷಗಳಿಗೆ ಎಚ್ಚರಿಕೆ ನೀಡಿ ಕಲಾಪಕ್ಕೆ ಅಡ್ಡಿಪಡಿಸದಂತೆ ಮನವಿ ಮಾಡಿದ್ದಾರೆ.ಪ್ರಜಾಸತ್ತಾತ್ಮಕ ಮೌಲ್ಯಗಳನ್ನು…

ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ – ತಲೆಗೆ ಪೆಟ್ಟು

ಇಂದು ಮಧ್ಯಾಹ್ನ ಹವಾಮಾನ ವೈಪರಿತ್ಯದಿಂದಾಗಿ ರಸ್ತೆ ಮೂಲಕ ಕೋಲ್ಕತ್ತಾಗೆ ಹಿಂತಿರುಗುತ್ತಿದ್ದಾಗ ಬುರ್ದ್ವಾನ್‌ನಲ್ಲಿ ಆಡಳಿತಾತ್ಮಕ ಸಭೆಯಿಂದ ಹೊರಟಿದ್ದ ಸಂದರ್ಭ ಪಶ್ಚಿಮ ಬಂಗಾಳ ಸಿಎಂ…

ದೇಗುಲ ಪ್ರವೇಶಿಸಲು ಅನುಮತಿ ನಿರಾಕರಣೆ – ನಾವು ಮಾಡಿದ ಅಪರಾಧವಾದ್ರೂ ಏನು: ರಾಗಾ ಪ್ರಶ್ನೆ

ಅಸ್ಸಾಂ ರಾಜ್ಯದ ನಾಗೋನ್‌ನಲ್ಲಿರುವ ಬಟದ್ರವ ಸತ್ರಾ ದೇಗುಲಕ್ಕೆ ರಾಹುಲ್ ಗಾಂಧಿ ತೆರಳಿದ್ದರು. ಆದರೆ, ದೇವಾಲಯ ಪ್ರವೇಶಿಸಲು ಅನುಮತಿ ನಿರಾಕರಿಸಲಾಯಿತು. ಈ ವೇಳೆ…

ರಾಮಮಂದಿರದ ಜಾಗದಲ್ಲಿ ಮುಸ್ಲಿಮರು 500 ವರ್ಷ ನಮಾಜ್ ಮಾಡಿದ್ರು- ವಿವಾದದ ಕಿಡಿ ಹೊತ್ತಿಸಿದ ಸಂಸದ ಅಸಾದುದ್ದೀನ್ ಓವೈಸಿ

ಅಯೋಧ್ಯೆಯ ರಾಮಮಂದಿರದಲ್ಲಿ ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಎಲ್ಲಾ ಸಿದ್ಧತೆ ನಡೆಯುತ್ತಿರುವ ಹೊತ್ತಿನಲ್ಲಿ ಸಂಸದ ಅಸಾದುದ್ದೀನ್ ಓವೈಸಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ರಾಮಂದಿರದ ಜಾಗದಲ್ಲಿ…

ನಾಳೆ ಬೆಂಗಳೂರಿನಲ್ಲಿ ಬೋಯಿಂಗ್ ಇಂಡಿಯಾ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೇಂದ್ರ ಉದ್ಘಾಟನೆಗೆ ಆಗಮಿಸಲಿರುವ ಪ್ರಧಾನಿ ಮೋದಿ!

ದೇವನಹಳ್ಳಿ ಬಳಿಯ ಭಟ್ಟರಮಾರನಹಳ್ಳಿಯಲ್ಲಿನ ಕೇಂದ್ರಕ್ಕೆ ಹಸಿರು ನಿಶಾನೆ ತೋರಲಿದ್ದಾರೆ. ಭಾರತೀಯ ವಾಯುಯಾನ ಕ್ಷೇತ್ರದಲ್ಲಿ ಎಲ್ಲಾ ವರ್ಗಗಳ ಹಾಗೂ ಭಾರತೀಯ ಮಹಿಳೆಯರ ಹೆಚ್ಚಿನ…

ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆಗೆ ದಿನಗಣನೆ- ಸೀತಾ ಮಾತೆಯ ರಕ್ಷಣೆಗೆ ಜಟಾಯು ಹೋರಾಡಿದ್ದ ಸ್ಥಳಕ್ಕೆ ಮೋದಿ ಭೇಟಿ

ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆಯ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ರಾಮಾಯಣದಲ್ಲಿ ಮಹತ್ವದ ಸ್ಥಾನ ಪಡೆದಿರುವ ಆಂಧ್ರಪ್ರದೇಶದ ಲೇಪಾಕ್ಷಿಯ ವೀರಭದ್ರ ದೇವಸ್ಥಾನಕ್ಕೆ…

ಗುಜರಾತ್‌ನಲ್ಲಿ ಮುಂದಿನ 5 ವರ್ಷಗಳಲ್ಲಿ ಹಸಿರು ಇಂಧನ ಮತ್ತು ನವೀಕರಿಸಬಹುದಾದ ವಲಯಗಳಲ್ಲಿ 2 ಲಕ್ಷ ಕೋಟಿ ರೂಪಾಯಿ ಹೂಡಿಕೆ, 1 ಲಕ್ಷ ಉದ್ಯೋಗ ಸೃಷ್ಠಿ – ಗೌತಮ್ ಅದಾನಿ ಘೋಷಣೆ

ಗುಜರಾತ್‌ನಲ್ಲಿ ಮುಂದಿನ 5 ವರ್ಷಗಳಲ್ಲಿ ಹಸಿರು ಇಂಧನ ಮತ್ತು ನವೀಕರಿಸಬಹುದಾದ ವಲಯಗಳಲ್ಲಿ 2 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಯೋಜನೆಯನ್ನು…