ದೆಹಲಿಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು, ನಮ್ಮ ಹಿನ್ನಡೆಗೆ ನಾವೇ (ಮುಸ್ಲಿಮರೇ) ಕಾರಣ. ಏಕೆಂದರೆ ನಾವು…
Category: ಭಾರತ
ಕೆಲವೇ ದಿನಗಳಲ್ಲಿ ಇಡೀ ಜೋಶಿಮಠ ಮುಳುಗುವ ಎಚ್ಚರಿಕೆ ನೀಡಿದ ಇಸ್ರೋ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಜೋಶಿಮಠದಲ್ಲಿ ಆಗುತ್ತಿರುವ ಭೂ ಕುಸಿತದ ಪ್ರಾಥಮಿಕ ವರದಿಯೊಂದನ್ನು ಬಿಡುಗಡೆ ಮಾಡಿದ್ದು, ಇಸ್ರೋ ಬಿಡುಗಡೆಗೊಳಿಸಿರುವ ಚಿತ್ರಗಳನ್ನು ಕಾರ್ಟೊಸ್ಯಾಟ್-2ಎಸ್…
ಜಾನ್ಸನ್ಬೇಬಿ ಪೌಡರ್ಉತ್ಪಾದನೆಗೆ, ಮಹಾರಾಷ್ಟ್ರ ಸರ್ಕಾರ ಹೇರಿದ್ದ ನಿಷೇಧವನ್ನು ಬಾಂಬೆ ಹೈಕೋರ್ಟ್ರದ್ದುಗೊಳಿಸಿ ಮಾರಾಟಕ್ಕೆ ಅನುಮತಿ ನೀಡಿದೆ
ಜಾನ್ಸನ್& ಜಾನ್ಸನ್ಬೇಬಿ ಪೌಡರ್ಉತ್ಪಾದನೆಗೆ ಮಹಾರಾಷ್ಟ್ರ ಸರ್ಕಾರ ಹೇರಿದ್ದ ನಿಷೇಧವನ್ನು ಬಾಂಬೆ ಹೈಕೋರ್ಟ್ರದ್ದುಗೊಳಿಸಿದ್ದು, ಬೇಬಿ ಪೌಡರ್ಉತ್ಪಾದನೆ ಮತ್ತು ಮಾರಾಟಕ್ಕೆ ಅನುಮತಿ ನೀಡಿದೆ.ನ್ಯಾಯಮೂರ್ತಿಗಳಾದ ಗೌತಮ್…
ಆಂಧ್ರದಲ್ಲಿ ಚಂದ್ರಬಾಬು, ಪವನ್ಕಲ್ಯಾಣ್ಮೈತ್ರಿ.. ಜಗನ್ವಿರುದ್ಧ ಪ್ರಬಲ ಮೈತ್ರಿ ಏರ್ಪಡುವ ಸಾಧ್ಯತೆ..!
2024ರಲ್ಲಿ ನಡೆಯಬೇಕಿರುವ ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಗೆ ತೆಲುಗುದೇಶಂ ಮುಖ್ಯಸ್ಥ ಚಂದ್ರಬಾಬು ನಾಯ್ಡು ಹಾಗೂ ಪ್ರಸಿದ್ಧ ಚಿತ್ರ ನಟ ಪವನ್ಕಲ್ಯಾಣ್ಅವರ ನಡುವೆ ಮೈತ್ರಿ…
ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ಅವರ ಮಾತಿನಿಂದ ವಿಧಾನಸಭೆಯಿಂದ ಹೊರನಡೆದ ತಮಿಳುನಾಡು ರಾಜ್ಯಪಾಲ
ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ರಾಜ್ಯ ಸರ್ಕಾರ ಸಿದ್ಧಪಡಿಸಿದ ರಾಜ್ಯಪಾಲರ ಮೂಲ ಭಾಷಣವನ್ನು ಮಾತ್ರ ರೆಕಾರ್ಡ್ ಮಾಡಲು ಸ್ಪೀಕರ್ಗೆ ಸೂಚಿಸುವ…
ಅಮಿತ್ ಶಾ ರಾಜಕಾರಣಿ, ಪೂಜಾರಿಯಲ್ಲ, ರಾಮ ಮಂದಿರ ಉದ್ಘಾಟನೆ ಘೋಷಣೆಗೆ ಕೆರಳಿದ ಮಲ್ಲಿಕಾರ್ಜುನ ಖರ್ಗೆ!
ರಾಮ ಮಂದಿರ ಉದ್ಘಾಟನೆ ದಿನಾಂಕ ಘೋಷಣೆ. ಜನವರಿ 1, 2024ರಂದು ರಾಮ ಮಂದಿರ ಉದ್ಘಾಟನೆಗೊಳ್ಳಲಿದೆ ಎಂದು ಅಮಿತ್ ಶಾ, ತ್ರಿಪುರ ಹಾಗೂ…
2022ರಲ್ಲಿ ವಿಶ್ವದ ಇತರೆ ಯಾವುದೇ ದೇಶಕ್ಕಿಂತ ಭಾರತ ಸರ್ಕಾರ, ಆರ್ಥಿಕತೆಯನ್ನು ಅತ್ಯಂತ ಹೆಚ್ಚು ಸಮರ್ಥವಾಗಿ ನಿರ್ವಹಿಸಿದೆ
‘ಆ್ಯಕ್ಸಿಸ್ಮೈ ಇಂಡಿಯಾ’ ಕಳೆದ ತಿಂಗಳು ದೇಶದ 36 ರಾಜ್ಯ/ಕೇಂದ್ರಾಡಳಿತಗಳ 10019 ಜನರನ್ನು ಸಂದರ್ಶಿಸಿ ಸಮೀಕ್ಷೆ ನಡೆಸಿದ್ದು ಅದರಲ್ಲಿ ಶೇ.62ರಷ್ಟು ಜನರು, ಕೇಂದ್ರದ…
ಕಾಂಗ್ರೆಸ್ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಅನಾರೋಗ್ಯ ಉಸಿರಾಟದ ಸಮಸ್ಯೆಯಿಂದ ದೆಹಲಿಯ ಆಸ್ಪತ್ರೆಗೆ ದಾಖಲು
ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಅನಾರೋಗ್ಯವುಂಟಾಗಿದ್ದು, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ನಿನ್ನೆಯಿಂದ ಅಂದರೆ ಜನವರಿ 3, 2023 ರಿಂದ ಸೋನಿಯಾ ಗಾಂಧಿ…
ಈ ಬಾರಿ ಸಂಸತ್ ಬಜೆಟ್ ಅಧಿವೇಶನ ಜನವರಿ 31 ರಿಂದ ಪ್ರಾರಂಭವಾಗಿ ಏಪ್ರಿಲ್ 6 ರಂದು ಮುಕ್ತಾಯವಾಗುವ ಸಾಧ್ಯತೆಯಿದೆ
ಈ ಬಾರಿ ಸಂಸತ್ ಬಜೆಟ್ ಅಧಿವೇಶನ ಜನವರಿ 31 ರಿಂದ ಪ್ರಾರಂಭವಾಗಿ ಏಪ್ರಿಲ್ 6 ರಂದು ಮುಕ್ತಾಯವಾಗುವ ಸಾಧ್ಯತೆಯಿದೆ. ಈ ಬಗ್ಗೆ…
ನೋಟು ಬ್ಯಾನ್ತಪ್ಪಲ್ಲ ಎಂದು ತೀರ್ಪು ನೀಡಿದ ಸುಪ್ರೀಂಕೋರ್ಟ್: ಕೇಂದ್ರ ಸರ್ಕಾರದ ನೋಟು ಬ್ಯಾನ್ನಿರ್ಧಾರವನ್ನು ಎತ್ತಿ ಹಿಡಿದಿದೆ
ಅಪನಗದೀಕರಣ ತಪ್ಪಲ್ಲ ಎಂದು ತೀರ್ಪು ನೀಡಿದ ಸುಪ್ರೀಂಕೋರ್ಟ್, ಕೇಂದ್ರ ಸರ್ಕಾರದ ನೋಟು ಬ್ಯಾನ್ನಿರ್ಧಾರವನ್ನು ಎತ್ತಿ ಹಿಡಿದಿದೆ. 2016ರಲ್ಲಿ ಕೇಂದ್ರ ಸರ್ಕಾರ 500…