ಈ ಹಿಂದೆ ಅಯೋಧ್ಯೆಗೆ ಹೋಗಲು ಹಿಂದೇಟು ಹಾಕ್ತಿದ್ದವರು ಈಗ ಆಹ್ವಾನ ಬಯಸ್ತಿದ್ದಾರೆ: ಯೋಗಿ ಆದಿತ್ಯನಾಥ್‌

ಮಥುರಾದಲ್ಲಿ ನಡೆದ ಸಮಾರಂಭವೊಂದರಲ್ಲಿ ಮಾತನಾಡಿದ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು. ಒಂದು ಕಾಲದಲ್ಲಿ ಅಯೋಧ್ಯೆಗೆ ಹೋಗಲು ಹಿಂದೇಟು…

ಅಯೋಧ್ಯೆಯ 84 ಕಿ.ಮೀ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ಸಂಪೂರ್ಣವಾಗಿ ನಿಷೇಧ- ಯೋಗಿ ಸರ್ಕಾರದ ಮಹತ್ವದ ನಿರ್ಧಾರ

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ದಿನಗಣನೆ ಶುರುವಾಗಿದ್ದು, ಭರ್ಜರಿ ತಯಾರಿಗಳು ನಡೆಯುತ್ತಿದೆ. ಈ ನಡುವೆ ರಾಮಲಲ್ಲಾ ಪ್ರಾಣ ಪ್ರತಿಷ್ಠೆಗೂ ಮುನ್ನ ಯೋಗಿ ಆದಿತ್ಯನಾಥ್…

ಲೋಕಸಭೆ ಚುನಾವಣೆಗೆ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡ ಬಳಿಕ ಮೊದಲ ಬಾರಿಗೆ ದಳಪತಿಗಳು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ

ಇಂದು ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರು ಪುತ್ರರಾದ ಹೆಚ್‌ಡಿ ಕುಮಾರಸ್ವಾಮಿ ಮತ್ತು ಹೆಚ್‌ಡಿ ರೇವಣ್ಣ ಅವರೊಂದಿಗೆ ಮೋದಿ ಅವರನ್ನು ಭೇಟಿಯಾದರು. ಭೇಟಿ…

ಆಂಧ್ರಪ್ರದೇಶದಲ್ಲಿ ಪವನ್‌ಕಲ್ಯಾಣ್‌, ಚಂದ್ರಬಾಬು ನಾಯ್ಡು ಸ್ಥಾನ ಹಂಚಿಕೆಯ ವಿಷಯದ ಬಗ್ಗೆ ಮುಖ್ಯವಾಗಿ ಮಾತುಕತೆ

ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿದ್ದು, ಟಿಡಿಪಿ ಹಾಗೂ ಜನಸೇನಾ ಪಕ್ಷದ ಮೈತ್ರಿ ಕ್ಷೇತ್ರಗಳ…

ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಡಾ.ಮೋಹನ್ ಯಾದವ್ ಅಧಿಕಾರ ಸ್ವೀಕಾರ

ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಡಾ.ಮೋಹನ್ ಯಾದವ್ ಅಧಿಕಾರ ಸ್ವೀಕರಿಸಿದ್ದಾರೆ. ಮುಖ್ಯಮಂತ್ರಿಯವರೊಂದಿಗೆ ಅವರ ಸಂಪುಟದ ಇಬ್ಬರು ಉಪಮುಖ್ಯಮಂತ್ರಿಗಳಾಗಿ ರಾಜೇಂದ್ರ ಶುಕ್ಲಾ ಮತ್ತು ಜಗದೀಶ್…

ಸಂಸತ್‌ನಲ್ಲಿ ಕಲಾಪ ನಡೆಯುವ ವೇಳೆ ಸ್ಮೋಕ್‌ಬಾಂಬ್‌- ವೀಕ್ಷಕರಿಗೆ ಇನ್ಮುಂದೆ ಪಾಸ್‌ಸಿಗಲ್ಲ

ಇಂದು ಇಬ್ಬರು ಲೋಕಸಭಾ ಗ್ಯಾಲರಿಯಿಂದ ಕಲಾಪ ನಡೆಯುವ ವೇಳೆ ಮೇಲಿನಿಂದ ಜಿಗಿದು ಸ್ಮೋಕ್‌ಬಾಂಬ್‌ಸಿಡಿಸಿದ್ದರು. ಈ ಘಟನೆಯಿಂದ ಎಚ್ಚೆತ್ತು ಬಿರ್ಲಾ ಅವರು ವೀಕ್ಷಕರ…

ರಾಹುಲ್‌ಗಾಂಧಿ ಬಳಿಕ ಈಗ ಲೋಕಸಭೆಯಿಂದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಉಚ್ಛಾಟಿಸಲಾಗಿದೆ

ತೃಣಮೂಲ ಕಾಂಗ್ರೆಸ್ ನಾಯಕಿ ಸಂಸದೆ ಮಹವಾ ಮೊಯಿತ್ರಾ ಅವರನ್ನು ಕೊನೆಗೂ ಲೋಕಸಭೆಯಿಂದ ಉಚ್ಛಾಟಿಸಲಾಗಿದೆ. ಮಹುವಾ ಮೊಯಿತ್ರಾ ಅವರು ತಮ್ಮ ರುಜುವಾತುಗಳನ್ನು ಇತರರೊಂದಿಗೆ…

ವಿಧಾನಸಭಾ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು ಅದರಲ್ಲಿ ಗೆದ್ದು ಶಾಸಕರಾಗಿ ಆಯ್ಕೆಯಾದ ಬಿಜೆಪಿಯ 10 ಸಂಸದರಿಂದ ಸಂಸತ್ ಸ್ಥಾನಕ್ಕೆ ರಾಜೀನಾಮೆ

ಇತ್ತೀಚಿಗಷ್ಟೆ ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಅದರಲ್ಲಿ ಗೆದ್ದು ಶಾಸಕರಾಗಿ ಆಯ್ಕೆಯಾದ 10 ಮಂದಿ ಬಿಜೆಪಿ ಸಂಸದರು ಬುಧವಾರ ತಮ್ಮ…

ಪ್ರತಿ ಪಕ್ಷದ ನಾಯಕರ ಅಲಭ್ಯತೆ ಹಿನ್ನಲೆ ಬುಧವಾರ ನಡೆಯಬೇಕಿದ್ದ INDIA ಒಕ್ಕೂಟದ ಸಭೆ ಮುಂದೂಡಿಕೆ

ಪಂಚರಾಜ್ಯಗಳ ಚುನಾವಣೆ ಹಿನ್ನಲೆ ಒಕ್ಕೂಟದ ಸಭೆ ನಡೆಸಲು ಸಾಧ್ಯವಾಗಿರಲಿಲ್ಲ. ಫಲಿತಾಂಶ ಪ್ರಕಟವಾದ ಬಳಿಕ ಲೋಕಸಭೆ ಚುನಾವಣೆ ಬಗ್ಗೆ ಚರ್ಚಿಸಲು ಎಐಸಿಸಿ ಅಧ್ಯಕ್ಷ…

ಬಿಜೆಪಿ ಭರ್ಜರಿ ಜಯಗಳಿಸಿದ್ದು ಜಯಗಳಿಸಿದ ಬೆನ್ನಲ್ಲೇ ಹೂಡಿಕೆದಾರರ ಸಂಪತ್ತು ಒಂದೇ ದಿನ 6 ಲಕ್ಷ ಕೋಟಿ ಹೆಚ್ಚಳ – ದಾಖಲೆ ಬರೆದ ಸೆನ್ಸೆಕ್ಸ್‌

ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢದಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದ್ದು ಜಯಗಳಿಸಿದ ಬೆನ್ನಲ್ಲೇ ಬಾಂಬೆ ಷೇರು ಮಾರುಕಟ್ಟೆ ಸಂವೇದಿ ಸೂಚಂಕ್ಯ ಸೆನ್ಸೆಕ್ಸ್‌ ಸಾರ್ವಕಾಲಿಕ ಎತ್ತರಕ್ಕೆ…