ಮಾಜಿ ಸಂಸದ ಶಿವರಾಮೇಗೌಡ ವಿರುದ್ಧ ಎಫ್‍ಐಆರ್

ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡ ವಿರುದ್ಧ ಕೇಂದ್ರೀಯ ತನಿಖಾ ದಳ  ಎಫ್‍ಐಆರ್ ದಾಖಲಿಸಿದೆ ನಕಲಿ ದಾಖಲೆ ಸೃಷ್ಟಿಸಿ 12.48 ಕೋಟಿ ಲೋನ್…

ಕುಡಿಯುವ ನೀರಿಗಾಗಿ ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ ನಡುವೆ ಉದ್ವಿಗ್ನತೆ ಉಂಟಾಗಿದೆ; ಅಣೆಕಟ್ಟು ಗೇಟ್‌ತೆರೆದು ನೀರು ಬಿಟ್ಟ 700 ಆಂಧ್ರ ಪೊಲೀಸರು

ಕುಡಿಯುವ ನೀರಿಗಾಗಿ ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ ನಡುವೆ ಉದ್ವಿಗ್ನತೆ ಉಂಟಾಗಿದೆ. ಆಂಧ್ರಪ್ರದೇಶವು ನಾಗಾರ್ಜುನ ಸಾಗರ ಅಣೆಕಟ್ಟಿನ ಉಸ್ತುವಾರಿ ವಹಿಸಿಕೊಂಡು ನೀರು…

ಸಿಎಂ, ಡಿಸಿಎಂ ಉಗ್ರರಿಗೆ ಅಮಾಯಕರ ಪಟ್ಟ ಕಟ್ಟಿದ್ದಕ್ಕೆ ಬೆಂಗಳೂರಿಗೆ ಬಾಂಬ್ ಬೆದರಿಕೆ – ಬಿಜೆಪಿ ಆಕ್ರೋಶ

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ, ಗೃಹ ಸಚಿವ ಪರಮೇಶ್ವರ್ ಆದಿಯಾಗಿ ಎಲ್ಲರೂ ಸೆರೆಸಿಕ್ಕ ಉಗ್ರರಿಗೆ ಅಮಾಯಕ ಪಟ್ಟ ಕಟ್ಟಿದ್ದರು. ಇದರ ಪರಿಣಾಮ…

ಸಿದ್ದರಾಮಯ್ಯ ಹಾಗೂ, ಡಿಕೆಶಿಯನ್ನ ಪೊಲೀಸ್‌ಠಾಣೆಗೆ ಕರೆಸಿ ಮುಚ್ಚಳಿಕೆ ಬರೆಸಿಕೊಳ್ಳಿ: ಪ್ರತಾಪ್‌ಸಿಂಹ

ಮಡಿಕೇರಿಯಲ್ಲಿ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದು ಆರು ತಿಂಗಳ ಅವಧಿಯಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಒಂದಲ್ಲ ಒಂದು…

ಸರ್ಕಾರದ ತೀರ್ಮಾನವನ್ನು ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋಗಲು ಎಲ್ಲರಿಗೂ ಹಕ್ಕಿದೆ: ಸಿದ್ದರಾಮಯ್ಯ

ನಗರದ ಅರಮನೆ ಮೈದಾನದಲ್ಲಿ ಮಂಗಳವಾರ ಮುನಿಸಿಪಾಲಿಕಾ-2023 ಉದ್ಘಾಟನೆ ಕಾರ್ಯಕ್ರಮದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ತೀರ್ಮಾನವನ್ನು…

ಸರ್ಕಾರದ ಒಂದು ರೂಪಾಯಿ ದುಡ್ಡನ್ನ ತಿಂದಿಲ್ಲವೆಂದು ಹೆಚ್‍ಡಿಕೆ ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡ್ಲಿ: ಮಾಗಡಿ ಶಾಸಕ ಬಾಲಕೃಷ್ಣ

ಡಿಕೆಶಿ ಖಜಾನೆ ವೃದ್ಧಿಗೆ ಇದನ್ನ ಮಾಡ್ತಿದ್ದಾರೆ ಎಂಬ ಕುಮಾರಸ್ವಾಮಿ ಆರೋಪಗಳಿಗೆ ನಾವು ಉತ್ತರ ಕೊಡೋದು ಸೂಕ್ತವಲ್ಲ. ಕುಮಾರಸ್ವಾಮಿ ಇತ್ತೀಚಿನ ದಿನಗಳಲ್ಲಿ ಬಾಲಿಶವಾದ…

ಜೆಡಿಎಸ್‌ರಾಜ್ಯ ಘಟಕಗಳನ್ನು ವಿಸರ್ಜಿಸಿದ ಹೆಚ್.ಡಿ. ದೇವೇಗೌಡ: ಹೊಸ ರಾಜ್ಯಾಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಆಯ್ಕೆ!

ಬೆಂಗಳೂರಿನ ಜೆಡಿಎಸ್‌ಕಚೇರಿಯಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್‌ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡರು 19 ಜನ ಶಾಸಕರು, ವಿಧಾನ ಪರಿಷತ್‌ಸದಸ್ಯರನ್ನು ಒಳಗೊಂಡಂತೆ…

ಸಚಿವ ಶಿವಾನಂದ ಪಾಟೀಲ್ ಕಾಲಡಿಯಲ್ಲಿ ರಾಶಿ ರಾಶಿ ದುಡ್ಡು; ಮಂತ್ರಿ ಶಿವಾನಂದ ಪಾಟೀಲ್ ಕೂಡಲೇ ರಾಜೀನಾಮೆ ಎಎಪಿ ಆಗ್ರಹ

ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಚಿವ ಶಿವಾನಂದ ಪಾಟೀಲ್ ಕಾಲಡಿಯಲ್ಲಿ ರಾಶಿ ರಾಶಿ ನೋಟುಗಳು ಇರುವ ಫೋಟೋ ಹಾಗೂ ವಿಡಿಯೋ ಸೋಶಿಯಲ್‌ಮೀಡಿಯಾದಲ್ಲಿ ವೈರಲ್.ಈ…

ತುಂಬಾ ಸಂತೋಷದಿಂದ ನಾನು ಈ ಗೌರವ ಡಾಕ್ಟರೇಟ್ ಪದವಿ ಸ್ವೀಕರಿಸಿದ್ದೇನೆ: ಹೆಚ್‍ಡಿಡಿ

ಬೆಂಗಳೂರು ವಿಶ್ವ ವಿದ್ಯಾಲಯದ 58ನೇ ಘಟಿಕೋತ್ಸವ ಸಂಬಂಧ ಇಂದು ಇಬ್ಬರು ಸಾಧಕರಿಗೆ ವಿಶ್ವ ವಿದ್ಯಾಲಯ ಗೌರವ ಡಾಕ್ಟರೇಟ್ ಪ್ರದಾನ ಮಾಡಿದೆ. ನಗರದ…

ಸಿಎಂ ಕುರ್ಚಿಗೆ ಟವೆಲ್ ಹಾಕಿದವರು ಚುನಾವಣೆ ಖರ್ಚಿಗೆ 2 ಸಾವಿರ ಕೋಟಿ ಕೊಡುವುದಾಗಿ ಹೇಳಿದ ಮಾಹಿತಿ ಇದೆ: ಸಿ ಟಿ ರವಿ

ಬೆಂಗಳೂರಿನ ಗುತ್ತಿಗೆದಾರರ ಮನೆಯಲ್ಲಿ ಬರೋಬ್ಬರಿ 42 ಕೋಟಿ ಹಣ ಪತ್ತೆಯಾದ ಬೆನ್ನಲ್ಲೇ ಬಿಜೆಪಿ ಹಾಗೂ ಕಾಂಗ್ರೆಸ್‌ನಡುವೆ ವಾಕ್ಸಮರ ಹೆಚ್ಚಾಗಿದ್ದು, ಪಂಚರಾಜ್ಯಗಳ ಚುನಾವಣೆ…