G-7 ರಾಷ್ಟ್ರಗಳು ಪ್ರಸ್ತಾಪಿಸಿರುವ ಬೆಲೆ ಮಿತಿ ನ್ಯಾಯುತವಾಗಿಲ್ಲದಿದ್ದರೇ ಜಾಗತಿಕ ಮಾರುಕಟ್ಟೆಗೆ ತೈಲ ಪೂರೈಕೆ ಬಂದ್ – ರಷ್ಯಾ

G-7 ರಾಷ್ಟ್ರಗಳು ಪ್ರಸ್ತಾಪಿಸಿರುವ ಬೆಲೆಯ ಮಿತಿ ನ್ಯಾಯುತವಾಗಿಲ್ಲದೇ ಇದ್ದರೇ ಜಾಗತಿಕ ಮಾರುಕಟ್ಟೆಗೆ ತೈಲ ಪೂರೈಕೆಯನ್ನು ನಿಲ್ಲಿಸಲಾಗುವುದೆಂದು ರಷ್ಯಾ ಹೇಳಿದೆ. ಈ ಕುರಿತು ಭಾರತದಲ್ಲಿರುವ ರಷ್ಯಾದ ರಾಯಭಾರಿ ಡೆನಿಸ್ ಅಲಿಪೋವ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ.

Leave a Reply

Your email address will not be published. Required fields are marked *