ಮಳೆ ಅಬ್ಬರಕ್ಕೆ ಹಲವು ಮಂದಿ ಜೀವ ಬಿಟ್ಟಿದ್ದಾರೆ, ಅಪಾರ ಬೆಳೆ ಹಾನಿಯಾಗಿದೆ. ಸಿಎಂ ಬೊಮ್ಮಾಯಿ ಅವರೇ, ನೆರೆ ಪರಿಹಾರ ಕೇಳಲು ದೆಹಲಿಗೆ ಹೋಗುವ ಅಗತ್ಯವಿರಲಿಲ್ಲ, NDRF ಮುಖ್ಯಸ್ಥ ಅಮಿತ್ ಶಾ ಅವರೇ ಬಂದಿದ್ದರು. ಪ್ರವಾಹ ವೀಕ್ಷಣೆಗೆ ಕರೆದೊಯ್ಯಲಿಲ್ಲ ಪರಿಹಾರದ ಬಗ್ಗೆ ಮಾತಾಡಲಿಲ್ಲ ಕೇಳಲು ಭಯವೇ, ಪರಿಹಾರ ಸಿಗದು ಎಂಬ ತಾತ್ಸಾರವೇ!?