RR Vs LSG: ಸಂಜು ಸ್ಯಾಮ್ಸನ್ ಅಬ್ಬರ; ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಗೆದ್ದ ರಾಜಸ್ಥಾನ ರಾಯಲ್ಸ್

ಐಪಿಎಲ್ 2024ರ ಆವೃತ್ತಿಯಲ್ಲಿ ತಾನು ಆಡಿದ ಮೊದಲ ಪಂದ್ಯದಲ್ಲೇ ರಾಜಸ್ಥಾನ ರಾಯಲ್ಸ್ ತಂಡ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 20 ರನ್‌ಗಳ ಗೆಲುವು ಸಾಧಿಸಿದೆ. ಜೈಪುರದ ಸವಾಯ್ ಮಾನ್‌ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಸುಲಭ ಗೆಲುವು ಸಾಧಿಸಿತು. ರಾಜಸ್ಥಾನ ರಾಯಲ್ಸ್ ತಂಡ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದರೂ ರಾಜಸ್ಥಾನದ ಆರಂಭ ಉತ್ತಮವಾಗಿರಲಿಲ್ಲ. ಜೋಸ್ ಬಟ್ಲರ್ 11 ರನ್ ಗಳಿಸಿ ಔಟಾದರು. ಯಶಸ್ವಿ ಜೈಸ್ವಾಲ್ 24 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.

Leave a Reply

Your email address will not be published. Required fields are marked *